- TV9 Kannada Photo gallery Malaika Arjun Priyanka Nick Virushka and other celebrities welcomed new year 2022 like this see gallery
New Year 2022: ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡ ತಾರಾ ಜೋಡಿಗಳು; ಚಿತ್ರಗಳು ಇಲ್ಲಿವೆ
ಚಿತ್ರರಂಗದ ತಾರೆಯರು 2022ನ್ನು ಅತ್ಯಂತ ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ಬಹುತೇಕ ತಾರಾ ಜೋಡಿಗಳು ಭಾರತದಲ್ಲಿ ಕೊರೊನಾ ನಿಯಮಗಳು ಕಠಿಣವಾಗಿರುವ ಕಾರಣ ವಿದೇಶಗಳಿಗೆ ತೆರಳಿ ಹೊಸ ವರ್ಷ ಬರಮಾಡಿಕೊಂಡಿದ್ದಾರೆ. ಈ ಸಂದರ್ಭದ ವಿಶೇಷ ಚಿತ್ರಗಳು ಇಲ್ಲಿವೆ.
Updated on: Jan 01, 2022 | 4:32 PM
Share

ಕ್ರಿಕೆಟ್ ತಾರೆ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ದಕ್ಷಿಣ ಆಫ್ರಿಕಾದಲ್ಲಿ ಹೊಸ ವರ್ಷವನ್ನು ಆಚರಿಸಿದರು.
1 / 7

ಮಲೈಕಾ ಅರೋರಾ ಮತ್ತು ಅರ್ಜುನ್ ಕಪೂರ್ ಹೊಸ ವರ್ಷದ ಖುಷಿಯಲ್ಲಿ ಸೆಲ್ಫಿಗೆ ಪೋಸ್ ನೀಡಿದ್ದು ಹೀಗೆ.
2 / 7

ಶಾಹಿದ್ ಕಪೂರ್ ಹಾಗೂ ಮೀರಾ ರಜಪೂರ್ (ಎಡ ಚಿತ್ರ), ಕೃತಿ ಕರಬಂಧ ಮತ್ತು ಪುಲ್ಕಿತ್ ಸಾಮ್ರಾಟ್ (ಬಲ) 2022ನ್ನು ಸಂಭ್ರಮದಿಂದ ಸ್ವಾಗತಿಸಿದ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
3 / 7

ಆಲಿಯಾ ಭಟ್ ಹಾಗೂ ರಣಬೀರ್ ಹೊಸ ವರ್ಷದ ಸಂದರ್ಭದಲ್ಲಿ ಫೋಟೋಗೆ ಮಸ್ತ್ ಪೋಸ್
4 / 7

ನಿಕ್ ಜೋನಾಸ್ ಹಾಗೂ ಪ್ರಿಯಾಂಕಾ ಚೋಪ್ರಾ ಹೊಸ ವರ್ಷವನ್ನು ರೊಮ್ಯಾಂಟಿಕ್ ಆಗಿ ಸ್ವಾಗತಿಸಿದ ಪರಿ.
5 / 7

ಬಾಲಿವುಡ್ನ ಖಿಲಾಡಿ ಅಕ್ಷಯ್ ಕುಮಾರ್ ಹಾಗೂ ಅವರ ಪತ್ನಿ ಟ್ಬಿಂಕಲ್ ಖನ್ನಾ ಹೊಸ ವರ್ಷವನ್ನು ಮಾಲ್ಡೀವ್ಸ್ನಲ್ಲಿ ಆಚರಿಸಿದ್ದಾರೆ.
6 / 7

ನಟಿ ಸೋನಮ್ ಕಪೂರ್ ಮತ್ತು ಆನಂದ್ ಅಹುಜಾ ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡರು.
7 / 7

TV9 Web
TV9 Kannada
Read More
Related Photo Gallery
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ನೇಪಾಳದಲ್ಲಿ ಭೂಕುಸಿತವಾಗಿ ನದಿಗೆ ಕುಸಿದುಬಿತ್ತು ಸರ್ಕಾರಿ ಬಂಗಲೆ!
ಚಿಕ್ಕಬಳ್ಳಾಪುರದಲ್ಲಿ ಧಾರಾಕಾರ ಮಳೆ: ಪರದಾಡಿದ ವಿದ್ಯಾರ್ಥಿಗಳು
ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಅ. 1ರವರೆಗೆ ಭಾರಿ ಮಳೆ ಸಾಧ್ಯತೆ
‘ಪ್ರೇಮದ ಊರಲಿ’ ನಟಿಗೆ ಪ್ರೇಕ್ಷಕರಿಂದ ಸಖತ್ ಪ್ರೀತಿ
ಟೈಗರ್ ಶ್ರಾಫ್ ಸಾಹಸಕ್ಕೆ ವಾವ್ ಎನ್ನಲೇಬೇಕು
ನೋಡನೋಡುತ್ತಿದ್ದಂತೆ ನೇಪಾಳದಲ್ಲಿ ಕುಸಿದುಬಿತ್ತು ಇಡೀ ಪರ್ವತ!



