Malaika Arora: ನವ ದಂಪತಿ ನಯನತಾರಾ-ವಿಘ್ನೇಶ್ ಶಿವನ್ ನಡುವೆ ಮಲೈಕಾ ಅರೋರಾಗೆ ಏನು ಕೆಲಸ? ಫೋಟೋ ವೈರಲ್
Vignesh Shivan | Nayanthara: ಬಾಲಿವುಡ್ ಸೆಲೆಬ್ರಿಟಿಗಳ ಜೊತೆಗೆ ನಯನತಾರಾ ಹಾಗೂ ವಿಘ್ನೇಶ್ ಶಿವನ್ ಅವರಿಗೆ ಸ್ನೇಹವಿದೆ. ಈಗ ಅವರನ್ನು ನಟಿ ಮಲೈಕಾ ಅರೋರಾ ಭೇಟಿ ಮಾಡಿದ್ದಾರೆ.
Updated on: Jul 11, 2022 | 2:25 PM
Share

Malaika Arora meets Nayanthara and Vignesh Shivan: Photo goes viral

Malaika Arora meets Nayanthara and Vignesh Shivan: Photo goes viral

ನಟಿ ಮಲೈಕಾ ಅರೋರಾ ಅವರು ವಿಘ್ನೇಶ್ ಶಿವನ್ ಮತ್ತು ನಯನತಾರಾ ಅವರನ್ನು ಭೇಟಿ ಮಾಡಿದ್ದಾರೆ. ಆ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅದು ಅಭಿಮಾನಿಗಳ ವಲಯದಲ್ಲಿ ವೈರಲ್ ಆಗಿದೆ.

ಹಲವು ವರ್ಷಗಳಿಂದ ಪ್ರೀತಿಸಿ ಮದುವೆ ಆದವರು ನಯನತಾರಾ ಹಾಗೂ ವಿಘ್ನೇಶ್ ಶಿವನ್. ಚಿತ್ರರಂಗದಲ್ಲಿ ಇಬ್ಬರೂ ಸಖತ್ ಬ್ಯುಸಿ ಆಗಿದ್ದಾರೆ. ಕೆಲವು ಸಿನಿಮಾಗಳಲ್ಲೂ ಈ ಜೋಡಿ ಒಟ್ಟಿಗೆ ಕೆಲಸ ಮಾಡಿದೆ.

ನಯನತಾರಾ ಕೈಯಲ್ಲಿ ಹಲವು ಆಫರ್ಗಳಿವೆ. ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾದಲ್ಲಿ ಅವರು ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಹನಿಮೂನ್ ಮುಗಿಸಿ ಬಂದ ಬಳಿಕ ಅವರು ಈ ಚಿತ್ರದ ಶೂಟಿಂಗ್ನಲ್ಲಿ ಭಾಗವಹಿಸಿದ್ದಾರೆ.
Related Photo Gallery
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್ನ್ಯಾಷನಲ್ ಟಿ20 ಲೀಗ್ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಮೊಬೈಲ್ ಅಂಗಡಿ ಮಾಲೀಕನ ಗಮನ ಬೇರೆಡೆ ಸೆಳೆದು ಹಣ ಕದ್ದ ಮಹಿಳೆ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಭಾರಿ ಬಂದೋಬಸ್ತ್, ಎಲ್ಲೆಡೆ ಖಾಕಿ ಕಣ್ಣು
ಇಂದು ಮುಕ್ಕೋಟಿ ದ್ವಾದಶಿ, ಒಂದು ಪುಣ್ಯಕ್ಕೆ 3 ಕೋಟಿ ಫಲ!
ಇಂದು ಈ ರಾಶಿಯವರಿಗೆ ನಂಬಿದವರಿಂದ ಮೋಸ
ಬ್ರಿಗೇಡ್ ರಸ್ತೆಗೆ ಎಷ್ಟು ಜನ ಬೇಕಾದರೂ ಬನ್ನಿ




