AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ ಜತೆ ತೆರೆ ಹಂಚಿಕೊಳ್ಳಲಿದ್ದಾರಾ ಮಾಳವಿಕಾ ಮೋಹನನ್? ನಟಿ ಹೇಳಿದ ಉತ್ತರ ಇದು

Malavika Mohanan | Prabhas: ಬಹುಭಾಷಾ ನಟಿ ಮಾಳವಿಕಾ ಮೋಹನನ್ ಟಾಲಿವುಡ್ ಪ್ರವೇಶದ ಬಗ್ಗೆ ಕೆಲ ಸಮಯದ ಹಿಂದೆಯೇ ಗುಸುಗುಸು ಕೇಳಿಬಂದಿತ್ತು. ಕೆಲವು ವರದಿಗಳ ಪ್ರಕಾರ ನಟಿ ಪ್ರಭಾಸ್ ಹಾಗೂ ಮಾರುತಿ ಕಾಂಬಿನೇಷನ್​ನಲ್ಲಿ ಮೂಡಿಬರಲಿರುವ ‘ರಾಜಾ ಡಿಲಕ್ಸ್’ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಕುರಿತು ಮಾಳವಿಕಾ ಸಸ್ಪೆನ್ಸ್ ಕಾಯ್ದುಕೊಂಡಿದ್ದಾರೆ.

shivaprasad.hs
|

Updated on:Mar 09, 2022 | 10:07 AM

Share
ಮಲಯಾಳಂ ಚಿತ್ರದ ಮೂಲಕ ಪದಾರ್ಪಣೆ ಮಾಡಿದ ಮಾಳವಿಕಾ ಮೋಹನನ್ ಈಗ ಬಹುಭಾಷಾ ನಟಿ. ವಿಜಯ್ ಜತೆ ತಮಿಳಿನ ‘ಮಾಸ್ಟರ್’ನಲ್ಲಿ ತೆರೆಹಂಚಿಕೊಂಡ ನಂತರ ನಟಿಯ ಬೇಡಿಕೆ ಹೆಚ್ಚಾಗಿದೆ.

1 / 6
ಸ್ಯಾಂಡಲ್​ವುಡ್​ನಲ್ಲೂ ನಟಿ ಗುರುತಿಸಿಕೊಂಡಿದ್ದರು. ಪ್ರಸ್ತುತ ಹಿಂದಿ ಹಾಗೂ ತಮಿಳು ಚಿತ್ರಗಳಲ್ಲಿ ನಟಿ ಬ್ಯುಸಿಯಾಗಿದ್ದಾರೆ. ಈ ನಡುವೆ ಅವರ ಕಡೆಯಿಂದ ಹೊಸ ಸಮಾಚಾರ ಬಂದಿದೆ.

2 / 6
ಕಳೆದ ಕೆಲವು ಸಮಯದಿಂದ ಮಾಳವಿಕಾ ಟಾಲಿವುಡ್ ಪ್ರವೇಶದ ಬಗ್ಗೆ ಗುಸುಗುಸು ಹರಿದಾಡಿತ್ತು. ಇದೀಗ ತಮ್ಮ ತೆಲುಗು ಚಿತ್ರರಂಗದ ಪ್ರವೇಶದ ಬಗ್ಗೆ ಮಾಳವಿಕಾ ಸುಳಿವು ಬಿಟ್ಟುಕೊಟ್ಟಿದ್ದಾರೆ.

3 / 6
ತಮಿಳು ಮಾಧ್ಯಮವೊಂದರೊಂದಿಗೆ ಮಾತನಾಡುತ್ತಾ, ತೆಲುಗು ಚಿತ್ರವೊಂದರ ಮಾತುಕತೆಗಳು ನಡೆಯುತ್ತಿವೆ. ಸದ್ಯ ಯಾವುದನ್ನೂ ಹೇಳುವ ಹಾಗಿಲ್ಲ ಎಂದಿದ್ದಾರೆ.

4 / 6
ಕೆಲವು ಮೂಲಗಳ ಪ್ರಕಾರ ಮಾಳವಿಕಾ ಪ್ರಭಾಸ್ ಹಾಗೂ ಮಾರುತಿ ಕಾಂಬಿನೇಷನ್​ನಲ್ಲಿ ಬರುತ್ತಿರುವ ‘ರಾಜಾ ಡಿಲಕ್ಸ್’ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

5 / 6
ಈಗಾಗಲೇ ಮತ್ತೋರ್ವ ನಟಿ ಕೃತಿ ಶೆಟ್ಟಿ ಕೂಡ ‘ರಾಜಾ ಡಿಲಕ್ಸ್’ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಗಳು ಹೇಳಿವೆ. ಈ ನಡುವೆ ಮಾಳವಿಕಾ ಕೂಡ ಚಿತ್ರತಂಡ ಸೇರಿಕೊಳ್ಳುವ ಸಮಾಚಾರ ಬಂದಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ. ಈ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ.

6 / 6

Published On - 9:55 am, Wed, 9 March 22

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು

Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ

ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?

ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ

ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ

ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ

ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್

ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್