AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malavika Mohanan: ಪ್ರಭಾಸ್ ಜತೆ ತೆರೆ ಹಂಚಿಕೊಳ್ಳಲಿದ್ದಾರಾ ಮಾಳವಿಕಾ ಮೋಹನನ್?

ಬಹುಭಾಷಾ ನಟಿ ಮಾಳವಿಕಾ ಮೋಹನನ್ ‘ನಾನು ಮತ್ತು ವರಲಕ್ಷ್ಮಿ’ ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರಿಗೆ ಪರಿಚಯ. ಸದ್ಯ ಟಾಲಿವುಡ್​ನಲ್ಲಿ ಕೇಳಿಬರುತ್ತಿರುವ ಗಾಸಿಪ್ ಪ್ರಕಾರ ನಟಿ, ಪ್ರಭಾಸ್ ಜತೆ ತೆರೆಹಂಚಿಕೊಳ್ಳಲಿದ್ದಾರಂತೆ. ಈ ಕುರಿತು ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲವಾದರೂ, ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

TV9 Web
| Edited By: |

Updated on:Feb 19, 2022 | 9:56 AM

Share
ಬಹುಭಾಷಾ ನಟಿ ಮಾಳವಿಕಾ ಮೋಹನನ್​ಗೆ ದೊಡ್ಡ ಸಿನಿಮಾಗಳ ಆಫರ್​ಗಳು ಒಲಿಯುತ್ತಿವೆ.

1 / 7
ಕಳೆದ ವರ್ಷ ವಿಜಯ್ ಅಭಿನಯದ ‘ಮಾಸ್ಟರ್​​’ನಲ್ಲಿ ನಟಿಸಿದ್ದ ಮಾಳವಿಕಾ, ಇದೀಗ ಬಾಲಿವುಡ್​ನಲ್ಲೂ ಸಕ್ರಿಯರಾಗಿದ್ದಾರೆ.

2 / 7
ಟಾಲಿವುಡ್ ಅಂಗಳದಿಂದ ಕೇಳಿಬರುತ್ತಿರುವ ಲೇಟೆಸ್ಟ್ ಗಾಸಿಪ್ ಪ್ರಕಾರ ಮಾಳವಿಕಾಗೆ ದೊಡ್ಡ ಆಫರ್ ಒಂದು ಲಭಿಸಿದೆ.

3 / 7
ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಮುಂದಿನ ಸಿನಿಮಾದಲ್ಲಿ ಮಾಳವಿಕಾ ನಾಯಕಿ ಎಂಬ ಗಾಸಿಪ್ ಜೋರಾಗಿ ಹರಿದಾಡುತ್ತಿದೆ.

4 / 7
ಈ ಕುರಿತು ಇನ್ನೂ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲವಾದರೂ, ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

5 / 7
ಪ್ರಭಾಸ್​​ಗೆ ಖ್ಯಾತಿ ತಂದುಕೊಟ್ಟ ಚಿತ್ರಗಳಲ್ಲಿ ಒಂದಾದ ‘ಡಾರ್ಲಿಂಗ್​’ ನಿರ್ದೇಶಕ ಮಾರುತಿ ಹೊಸ ಚಿತ್ರದಲ್ಲಿ ಪ್ರಭಾಸ್- ಮಾಳವಿಕಾ ಜತೆಯಾಗಲಿದ್ದಾರೆ ಎಂಬುದು ಈಗ ಕೇಳಿಬರುತ್ತಿರುವ ಗುಸುಗುಸು.

6 / 7
‘ರಾಜಾ ಡಿಲಕ್ಸ್’ ಎಂದು ಕರೆಯಲಾಗುತ್ತಿರುವ ಚಿತ್ರಕ್ಕೆ ನಿರ್ಮಾಪಕರು ಮಾಳವಿಕಾರನ್ನು ಸಂಪರ್ಕಿಸಿದೆ ಎಂದು ವರದಿಯಾಗಿದೆ.

7 / 7

Published On - 9:44 am, Sat, 19 February 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ