AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Malavika Mohanan: ಸಾಂಪ್ರದಾಯಿಕ ಗೆಟಪ್​ನಲ್ಲಿ ಮಿಂಚಿದ ಮಾಳವಿಕಾ ಮೋಹನನ್; ಇಲ್ಲಿವೆ ಫೋಟೋಗಳು

Malavika Mohanan Photos: ಸ್ಯಾಂಡಲ್​ವುಡ್​ನಲ್ಲೂ ಮಿಂಚಿದ್ದ ಮಾಳವಿಕಾ ಮೋಹನನ್ ಇತ್ತೀಚೆಗೆ ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ನಟಿಯ ಹೊಸ ಗೆಟಪ್​ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

TV9 Web
| Edited By: |

Updated on:Mar 03, 2022 | 4:12 PM

Share
ಮಾಳವಿಕಾ ಮೋಹನನ್ ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದಾರೆ.

1 / 9
ಕೆಲ ಸಮಯದ ಹಿಂದೆ ವಿದೇಶಕ್ಕೆ ತೆರಳಿದ್ದ ನಟಿ ಬೋಲ್ಡ್ ಫೋಟೋಗಳನ್ನು ಹಂಚಿಕೊಂಡಿದ್ದರು.

2 / 9
ಇದೀಗ ಸಾಂಪ್ರದಾಯಿಕ ಲುಕ್​ನಲ್ಲಿ ಮಾಳವಿಕಾ ಮಿಂಚಿದ್ದಾರೆ.

3 / 9
ಮಾಳವಿಕಾ ಹಂಚಿಕೊಂಡಿರುವ ಚಿತ್ರಗಳು ಸದ್ಯ ವೈರಲ್ ಆಗಿವೆ.

4 / 9
ಸಾಮಾಜಿಕ ಜಾಲತಾಣಗಳಲ್ಲಿ ಮಾಳವಿಕಾಗೆ ದೊಡ್ಡ ಅಭಿಮಾನಿ ಬಳಗವಿದೆ.

5 / 9
ಸ್ಯಾಂಡಲ್​ವುಡ್​ನಲ್ಲೂ ಕಾಣಿಸಿಕೊಂಡಿದ್ದ ಮಾಳವಿಕಾ, ‘ನಾನು ಮತ್ತು ವರಲಕ್ಷ್ಮಿ’ಯಲ್ಲಿ ಬಣ್ಣಹಚ್ಚಿದ್ದರು.

6 / 9
ಕೆಲ ಸಮಯದ ಹಿಂದೆ ಪ್ರಭಾಸ್ ಜತೆ ಮಾಳವಿಕಾ ಬಣ್ಣಹಚ್ಚಲಿದ್ದಾರೆ ಎಂದೂ ಗುಸುಗುಸು ಎದ್ದಿತ್ತು.

7 / 9
ಸದ್ಯ ಹಿಂದಿ ಹಾಗೂ ಕಾಲಿವುಡ್​ನಲ್ಲಿ ನಟಿ ಸಕ್ರಿಯರಾಗಿದ್ದಾರೆ.

8 / 9
ಮಾಳವಿಕಾ ಮೋಹನನ್

ಮಾಳವಿಕಾ ಮೋಹನನ್

9 / 9

Published On - 3:43 pm, Thu, 3 March 22

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ

ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​

ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ

ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ

ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?

ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ

ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!

ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!

ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!