Malavika Mohanan: ಸಾಂಪ್ರದಾಯಿಕ ಗೆಟಪ್ನಲ್ಲಿ ಮಿಂಚಿದ ಮಾಳವಿಕಾ ಮೋಹನನ್; ಇಲ್ಲಿವೆ ಫೋಟೋಗಳು
Malavika Mohanan Photos: ಸ್ಯಾಂಡಲ್ವುಡ್ನಲ್ಲೂ ಮಿಂಚಿದ್ದ ಮಾಳವಿಕಾ ಮೋಹನನ್ ಇತ್ತೀಚೆಗೆ ಸಾಂಪ್ರದಾಯಿಕ ದಿರಿಸಿನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ನಟಿಯ ಹೊಸ ಗೆಟಪ್ ವೈರಲ್ ಆಗಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.
Updated on:Mar 03, 2022 | 4:12 PM
Share

ಮಾಳವಿಕಾ ಮೋಹನನ್ ಇತ್ತೀಚೆಗೆ ಹೆಚ್ಚು ಸುದ್ದಿಯಲ್ಲಿದ್ದಾರೆ.

ಕೆಲ ಸಮಯದ ಹಿಂದೆ ವಿದೇಶಕ್ಕೆ ತೆರಳಿದ್ದ ನಟಿ ಬೋಲ್ಡ್ ಫೋಟೋಗಳನ್ನು ಹಂಚಿಕೊಂಡಿದ್ದರು.

ಇದೀಗ ಸಾಂಪ್ರದಾಯಿಕ ಲುಕ್ನಲ್ಲಿ ಮಾಳವಿಕಾ ಮಿಂಚಿದ್ದಾರೆ.

ಮಾಳವಿಕಾ ಹಂಚಿಕೊಂಡಿರುವ ಚಿತ್ರಗಳು ಸದ್ಯ ವೈರಲ್ ಆಗಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಮಾಳವಿಕಾಗೆ ದೊಡ್ಡ ಅಭಿಮಾನಿ ಬಳಗವಿದೆ.

ಸ್ಯಾಂಡಲ್ವುಡ್ನಲ್ಲೂ ಕಾಣಿಸಿಕೊಂಡಿದ್ದ ಮಾಳವಿಕಾ, ‘ನಾನು ಮತ್ತು ವರಲಕ್ಷ್ಮಿ’ಯಲ್ಲಿ ಬಣ್ಣಹಚ್ಚಿದ್ದರು.

ಕೆಲ ಸಮಯದ ಹಿಂದೆ ಪ್ರಭಾಸ್ ಜತೆ ಮಾಳವಿಕಾ ಬಣ್ಣಹಚ್ಚಲಿದ್ದಾರೆ ಎಂದೂ ಗುಸುಗುಸು ಎದ್ದಿತ್ತು.

ಸದ್ಯ ಹಿಂದಿ ಹಾಗೂ ಕಾಲಿವುಡ್ನಲ್ಲಿ ನಟಿ ಸಕ್ರಿಯರಾಗಿದ್ದಾರೆ.

ಮಾಳವಿಕಾ ಮೋಹನನ್
Published On - 3:43 pm, Thu, 3 March 22
Related Photo Gallery
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?




