ಬಹುಭಾಷಾ ನಟಿ ಮಾಳವಿಕಾ ಮೋಹನನ್ ‘ನಾನು ಮತ್ತು ವರಲಕ್ಷ್ಮಿ’ ಚಿತ್ರದ ಮೂಲಕ ಸ್ಯಾಂಡಲ್ವುಡ್ನಲ್ಲಿ ಗುರುತಿಸಿಕೊಂಡವರು. ಪ್ರಸ್ತುತ ಸಿನಿಮಾ ಕೆಲಸಗಳಿಂದ ಅವರು ಬ್ರೇಕ್ ತೆಗೆದುಕೊಂಡಿದ್ದಾರೆ. ಮಾಲ್ಡೀವ್ಸ್ಗೆ ತೆರಳಿರುವ ನಟಿ, ಬಿಕಿನಿ ಧರಿಸಿ ವಿಹರಿಸುತ್ತಿರುವ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.