
ಬಹುಭಾಷಾ ನಟಿ ಮಾಳವಿಕಾ ಮೋಹನನ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್.

ಇತ್ತೀಚೆಗೆ ಮಾಲ್ಡೀವ್ಸ್ಗೆ ತೆರಳಿರುವ ಅವರು, ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಬಿಕಿನಿ ಧರಿಸಿ ವಿಹರಿಸುತ್ತಿರುವ ಬೋಲ್ಡ್ ಚಿತ್ರಗಳನ್ನು ನಟಿ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿದ್ದಾರೆ.

‘ನಾನು ಮತ್ತು ವರಲಕ್ಷ್ಮಿ’ ಮೂಲಕ ಸ್ಯಾಂಡಲ್ವುಡ್ನಲ್ಲಿ ಗುರುತಿಸಿಕೊಂಡಿರುವ ಮಾಳವಿಕಾಗೆ ದೊಡ್ಡ ಅಭಿಮಾನಿ ಬಳಗವಿದೆ.

ಪ್ರಸ್ತುತ ಹಿಂದಿ ಹಾಗೂ ತಮಿಳು ಚಿತ್ರರಂಗದಲ್ಲಿ ನಟಿ ಬ್ಯುಸಿಯಾಗಿದ್ದಾರೆ.

ಮಾಳವಿಕಾ ನಟನೆಯ ‘ಮಾರನ್’ ಹಾಗೂ ‘ಯುಧ್ರ’ ಚಿತ್ರದ ಕೆಲಸಗಳು ನಡೆಯುತ್ತಿವೆ.