Anupama Parameswaran: ನಟಸಾರ್ವಭೌಮ ನಟಿ ಅನುಪಮಾರ ಈ ಹೊಸ ಚಿತ್ರಗಳ ಕಂಡಿರಾ?
ನಟಸಾರ್ವಭೌಮ ನಟಿ ಅನುಪಮಾ ಪರಮೇಶ್ವರನ್ ಅವರು ಹೊಸ ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಚಿತ್ರಗಳು ಇಲ್ಲಿವೆ.
Updated on:Mar 02, 2023 | 10:27 PM
Share

2022 ರಲ್ಲಿ ಸತತ ಐದು ಸಿನಿಮಾಗಳಲ್ಲಿ ನಟಿಸಿದ ಅನುಪಮಾ ಪ್ರಸ್ತುತ ಒಂದು ತಮಿಳು ಹಾಗೂ ಒಂದು ಮಲಯಾಳಂ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಇತ್ತೀಚೆಗೆ ಕಾರ್ತಿಕೇಯ 2, 18 ಪೇಜಸ್ ಸೇರಿದಂತೆ ಸಾಲು-ಸಾಲು ಹಿಟ್ ನೀಡಿದ್ದಾರೆ ನಟಿ ಅನುಪಮಾ ಪರಮೇಶ್ವರನ್. ತೆಲುಗು ತಮಿಳು ಜೊತೆಗೆ ಮಲಯಾಳಂ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ.

ಪ್ರೇಮಂ ಸಿನಿಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಅನುಪಮಾ, ಕಡಿಮೆ ಸಮಯದಲ್ಲಿಯೇ ಭರವಸೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಕೆಲವು ಸ್ಟಾರ್ ನಟರೊಟ್ಟಿಗೂ ತೆರೆ ಹಂಚಿಕೊಂಡಿದ್ದಾರೆ.

ಮಲಯಾಳಂ ಮೂಲದ ಈ ನಟಿ ತೆಲುಗು, ತಮಿಳು ಚಿತ್ರರಂಗದಲ್ಲಿ ಒಂದರ ಹಿಂದೊಂದು ಅವಕಾಶಗಳನ್ನು ಬಾಚಿಕೊಳ್ಳುತ್ತಿದ್ದಾರೆ.

ಪುನೀತ್ ರಾಜ್ಕುಮಾರ್ ಜೊತೆಗೆ ನಟಸಾರ್ವಭೌಮ ಸಿನಿಮಾದಲ್ಲಿ ನಟಿಸಿದ್ದ ನಟಿ ಅನುಪಮಾ ಪರಮೇಶ್ವರನ್ ಹೊಸ ಚಿತ್ರಗಳು ಇಲ್ಲಿವೆ.
Published On - 9:01 pm, Thu, 2 March 23
Related Photo Gallery
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ್ಯಾಂಕ್ ಮಿಸ್!
ಡೆನ್ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ




