AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಪ್​ ಮಾತ್ರ ಧರಿಸಿ ಕ್ಯಾಮೆರಾಗೆ ಪೋಸ್ ನೀಡಿದ ಮಲ್ಲಿಕಾ; ವೈರಲ್ ಆಯ್ತು ಬೋಲ್ಡ್ ಫೋಟೋ

ಒಂದು ಹಂತದ ನಂತರ ಮಲ್ಲಿಕಾ ನಟನೆಯಿಂದ ದೂರ ಉಳಿದುಕೊಂಡರು. ಆದರೆ, ಅವರು ಸೋಶಿಯಲ್ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್ ಆಗಿರುತ್ತಾರೆ. ನಿತ್ಯ ಹೊಸ ಪೋಸ್ಟ್​ಗಳನ್ನು ಅವರು ಹಂಚಿಕೊಳ್ಳುತ್ತಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Mar 08, 2022 | 5:34 PM

Share
ಮಲ್ಲಿಕಾ ಶೆರಾವತ್ ಅವರು ಬಾಲಿವುಡ್​ನಲ್ಲಿ ಸಾಕಷ್ಟು ಮಿಂಚಿದ್ದರು. ಬೋಲ್ಡ್​ ಪಾತ್ರಗಳ ಮೂಲಕ ಪಡ್ಡೆ ಹುಡುಗರ ಮನ ಗೆದ್ದಿದ್ದರು. ಕಿಸ್ಸಿಂಗ್​ ಸೀನ್, ಅರೆ ನಗ್ನ ದೃಶ್ಯ​ಗಳನ್ನು ಯಾವುದೇ ಮುಜುಗರವಿಲ್ಲದೆ ಮಾಡುತ್ತಿದ್ದರು. ಅವರು ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂದರೆ ಅಲ್ಲಿ ಒಂದು ಇಂಟಿಮೇಟ್​ ದೃಶ್ಯ ಹಾಗೂ ಕಿಸ್ಸಿಂಗ್​ ದೃಶ್ಯಗಳನ್ನು ನಿರ್ದೇಶಕರು ಇಡುತ್ತಿದ್ದರು.

1 / 6
ಒಂದು ಹಂತದ ನಂತರ ಮಲ್ಲಿಕಾ ನಟನೆಯಿಂದ ದೂರ ಉಳಿದುಕೊಂಡರು. ಆದರೆ, ಅವರು ಸೋಶಿಯಲ್​ ಮೀಡಿಯಾದಲ್ಲಿ ಸದಾ ಆ್ಯಕ್ಟೀವ್​ ಆಗಿರುತ್ತಾರೆ. ನಿತ್ಯ ಹೊಸ ಪೋಸ್ಟ್​ಗಳನ್ನು ಅವರು ಹಂಚಿಕೊಳ್ಳುತ್ತಾರೆ. ಈ ಮೂಲಕ ಅಭಿಮಾನಿಗಳ ಜತೆ ಸಂಪರ್ಕದಲ್ಲಿರೋಕೆ ಪ್ರಯತ್ನ ಮಾಡುತ್ತಾರೆ.

2 / 6
ಈಗ ಮಲ್ಲಿಕಾ ಹೊಸ ಫೋಟೋ ಮೂಲಕ ಸುದ್ದಿಯಾಗಿದ್ದಾರೆ. ಇಂದು (ಮಾರ್ಚ್​ 8) ಮಲ್ಲಿಕಾ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಕಪ್​ ಹಿಡಿದು ಕೂತಿದ್ದಾರೆ. ಈ ಫೋಟೋದಲ್ಲಿ ಅವರು ಟಾಪ್​ ಮಾತ್ರ ಧರಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಖತ್​ ಖುಷಿಯಾಗಿದ್ದಾರೆ. ಅವರಿಗೆ ಮಹಿಳಾ ದಿನಾಚರಣೆಯ ಶುಭಾಶಯ ಕೋರಿದ್ದಾರೆ.

3 / 6
ಮಲ್ಲಿಕಾಗೆ ಈಗ 45 ವರ್ಷ ವಯಸ್ಸು. ಆದರೂ ಸಖತ್​ ಫಿಟ್​ ಆಗಿದ್ದಾರೆ. ಅವರು ಸಾಕಷ್ಟು ಡಯಟ್ ಫಾಲೋ ಮಾಡುತ್ತಾರೆ. ಈ ಬಗ್ಗೆ ಅವರು ಹೆಚ್ಚು ಗಮನ ವಹಿಸುತ್ತಾರೆ.

4 / 6
ಮಲ್ಲಿಕಾ ಶೆರಾವತ್​ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿಲ್ಲ. ಅವರು ಆಗೊಂದು ಈಗೊಂದು ಸಿನಿಮಾ ಮಾಡುತ್ತಿದ್ದಾರೆ. 2019ರ ನಂತರದಲ್ಲಿ ಅವರು ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ.

5 / 6
ಮಲ್ಲಿಕಾ ಶೆರಾವತ್

ಮಲ್ಲಿಕಾ ಶೆರಾವತ್

6 / 6

Published On - 5:32 pm, Tue, 8 March 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ