AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟರಾಜ್​ ಜನ್ಮದಿನಕ್ಕೆ ಡಾಲಿ ನೀಡಿದ ಪೋಸ್ಟರ್​ ಗಿಫ್ಟ್​; ಹಲವು ಚಿತ್ರದಲ್ಲಿ ‘ರಾಮಾ ರಾಮಾ ರೇ’ ಕಲಾವಿದ ಬ್ಯುಸಿ

‘ರಾಮಾ ರಾಮಾ ರೇ’ ಸಿನಿಮಾ ಮೂಲಕ ಗಮನ ಸೆಳೆದ ನಟರಾಜ್​ ಅವರು ಫೆ.23ರಂದು ಹುಟ್ಟುಹಬ್ಬ ಆಚರಿಸಿಕೊಂಡರು. ಆ ಪ್ರಯುಕ್ತ ಅವರ ಗೆಳೆಯ ಡಾಲಿ ಧನಂಜಯ ಅವರು ಹೊಸ ಚಿತ್ರಗಳ ಪೋಸ್ಟರ್​ ಬಿಡುಗಡೆ ಮಾಡಿದರು.

TV9 Web
| Edited By: |

Updated on: Feb 24, 2022 | 8:48 AM

Share
‘ರಾಮಾ ರಾಮಾ ರೇ’ ಸಿನಿಮಾ ಖ್ಯಾತಿಯ ಕಲಾವಿದ ನಟರಾಜ್ ಅವರಿಗೆ ಅನೇಕ ಅವಕಾಶಗಳು ಸಿಗುತ್ತಿವೆ. ಈಗ ಅವರ ‘ಮ್ಯಾನ್ ಆಫ್ ದಿ ಮ್ಯಾಚ್’, ‘ಮಾರೀಚ’ ಹಾಗೂ ‘ಕುಬುಸ’ ಸಿನಿಮಾಗಳು ರಿಲೀಸ್​ಗೆ ಸಜ್ಜಾಗಿವೆ. ಈ ಚಿತ್ರಗಳ ಜೊತೆಗೆ ಮತ್ತೆ ಮೂರು ಸಿನಿಮಾಗಳನ್ನು ನಟರಾಜ್ ಒಪ್ಪಿಕೊಂಡಿದ್ದಾರೆ.

Man Of the Match Kannada movie actor Nataraj S Bhat new film poster launched by Daali Dhananjaya

1 / 5
ಕನ್ನಡದ ಖ್ಯಾತ ಕಥೆಗಾರ ಕುಂ. ವೀರಭದ್ರಪ್ಪ ಅವರು ಬರೆದ ‘ಕುಬುಸ’ ಕಥೆ ಇದೇ ಹೆಸರಿನಲ್ಲಿ ಸಿನಿಮಾವಾಗುತ್ತಿದೆ. ಈ ಚಿತ್ರದಲ್ಲಿ ನಟರಾಜ್ ನಾಯಕನಾಗಿ ಬಣ್ಣ ಹಚ್ಚಿದ್ದಾರೆ. ಎರಡು ಶೇಡ್​ನ ಪಾತ್ರದಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ. ರಮೇಶ್ ರೇಣುಕಾ ರಾಮ್ ಈ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

Man Of the Match Kannada movie actor Nataraj S Bhat new film poster launched by Daali Dhananjaya

2 / 5
ನಟರಾಜ್ ಅವರ ಜನ್ಮದಿನದ ಸಲುವಾಗಿ ‘ಕುಬುಸ’ ಸಿನಿಮಾದ ಪೋಸ್ಟರ್​ ರಿಲೀಸ್ ಆಗಿದೆ. ನಟ ಡಾಲಿ ಧನಂಜಯ ಅವರು ಫಸ್ಟ್ ಲುಕ್ ಬಿಡುಗಡೆ ಮಾಡಿದ್ದು, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಿನಿಮಾಗೆ ವಿ. ಶೋಭಾ ಶರ್ಮಾ ಬಂಡವಾಳ ಹಾಕಿದ್ದು, ಚೇತನ್ ಶರ್ಮಾ ಛಾಯಾಗ್ರಹಣ, ಪ್ರವೀಣ್ ಚಂದ್ರ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

3 / 5
ನಟರಾಜ್ ಅಭಿನಯದ ‘ಮಾರೀಚ’ ಸಿನಿಮಾಗೆ ಸುಧೀರ್​ ಶಾನ್ ಬಾಗ್ ಸಿಂಗ್ ಆಕ್ಷನ್-ಕಟ್ ಹೇಳಿದ್ದಾರೆ. ಗೌತಮ್ ಜೋಶ್ನಾ ನಿರ್ಮಾಣ ಮಾಡಿದ್ದಾರೆ. ಗಣೇಶ್ ಛಾಯಾಗ್ರಹಣ ಹಾಗೂ ಸುನಾದ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಮುಕ್ತಾಯ ಆಗಿದೆ.

4 / 5
ನಟರಾಜ್​ ಅವರು ಮೂಲತಃ ಚಿಕ್ಕಮಗಳೂರಿನ ಕಡೂರಿನವರು. ಕಾನೂನು ಪದವಿ ಪಡೆದರೂ ಕೂಡ ಅವರನ್ನು ಹೆಚ್ಚಾಗಿ ಸೆಳೆದಿದ್ದು ಬಣ್ಣದ ಲೋಕ. ‘ರಾಮಾ ರಾಮಾರೇ’ ಚಿತ್ರದಿಂದ ಯಶಸ್ಸು ಪಡೆದ ಅವರು ಈಗ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

5 / 5
Follow Us
ಇವಿಎಂ ತೆರೆದ ಆರೋಪ; ಕೊಲ್ಕತ್ತಾದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ಪ್ರತಿಭಟನೆ

ಮಗು ಅತ್ತರೆ ತಾಯಿ ಮದ್ಯ ಕುಡಿಸುತ್ತಾರೆ; ವಿವಾದಕ್ಕೀಡಾದ ಧೀರೇಂದ್ರ ಶಾಸ್ತ್ರಿ

‘ಕೆಡಿ’ ಸಿನಿಮಾ ನೋಡಿ ದರ್ಶನ್ ನೆನಪು ಮಾಡಿಕೊಂಡ ರಕ್ಷಿತಾ ಪ್ರೇಮ್

ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ರಜತ್ ಪಟಿದಾರ್ ದೌರ್ಬಲ್ಯ ಬಟಾಬಯಲು
ಮಳೆಗೆ ವಿಧಾನಸೌಧ ಪಕ್ಕದಲ್ಲೇ ಗುಂಡಿಗೆ ಬಿದ್ದ ಪೊಲೀಸ್ ವಾಹನ

‘ಸುದೀಪ್ ಎಂಟ್ರಿ ಸೂಪರ್, ‘ಕೆಡಿ 2’ ಚಿತ್ರಕ್ಕಾಗಿ ಕಾಯ್ತೀವಿ’ ಎಂದ ಫ್ಯಾನ್ಸ್

ಮಧ್ಯಪ್ರದೇಶದ ಬಾರ್ಗಿ ಡ್ಯಾಂನಲ್ಲಿ ಬಿರುಗಾಳಿಯಿಂದ ಹಡಗು ಮುಳುಗಿ 4 ಜನ ಸಾವು

ಕಗಿಸೋ ರಬಾಡಗೆ ಸತತ 5 ಬೌಂಡರಿ ಬಾರಿಸಿದ ಕೊಹ್ಲಿ

‘ಕೆಡಿ’ ಸಿನಿಮಾ: ನಿರ್ದೇಶಕ ಪ್ರೇಮ್​​ ಕಾಲಿಗೆ ನಮಸ್ಕರಿಸಿದ ಧ್ರುವ ಸರ್ಜಾ

ವಿಧಾನಸೌಧ ಸುತ್ತಮುತ್ತಲಿನ ರಸ್ತೆಗಳಲ್ಲಿ ಕಳಪೆ ಕಾಮಗಾರಿ ಬಟಾಬಯಲು