Mouni Roy: ಮದುವೆಯಲ್ಲಿ ಆಪ್ತ ಗೆಳತಿ ಜತೆ ಮೌನಿ ರಾಯ್ ಭರ್ಜರಿ ಪೋಸ್; ಇಲ್ಲಿವೆ ಫೋಟೋಗಳು
Mandira Bedi: ಬಾಲಿವುಡ್ ಹಾಗೂ ಕಿರುತೆರೆ ನಟಿ ಮೌನಿ ರಾಯ್ ಇತ್ತೀಚೆಗಷ್ಟೇ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು. ಇದೀಗ ಅವರ ವಿವಾಹದ ಅಪರೂಪದ ಫೋಟೋಗಳು ರಿವೀಲ್ ಆಗಿವೆ. ಮೌನಿ ಅವರ ಗೆಳತಿ ಮಂದಿರಾ ಬೇಡಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
Updated on: Feb 04, 2022 | 9:43 AM
Share

ಬಾಲಿವುಡ್ ನಟಿ ಮೌನಿ ರಾಯ್ ಇತ್ತೀಚೆಗೆ ತಮ್ಮ ಗೆಳೆಯ ಸೂರಜ್ ನಂಬಿಯಾರ್ ಜತೆ ವಿವಾಹವಾಗಿದ್ದರು.

ಮೌನಿ ಅವರ ಗೆಳತಿ ಮಂದಿರಾ ಬೇಡಿ ಇದೀಗ ವಿವಾಹ ಸಂದರ್ಭದ ಅಪರೂಪದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮೌನಿ ಹಾಗೂ ಮಂದಿರಾ ಆಪ್ತ ಗೆಳತಿಯರು. ಫೋಟೋ ಹಂಚಿಕೊಂಡು ಮಂದಿರಾ ಮೌನಿ ರಾಯ್ಗೆ ಶುಭ ಕೋರಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಮಂದಿರಾ ಹಂಚಿಕೊಂಡಿರುವ ಚಿತ್ರಗಳು ವೈರಲ್ ಆಗಿವೆ.

ಮೌನಿ ರಾಯ್ ಹಾಗೂ ಸೂರಜ್ ನಂಬಿಯಾರ್ ಬೆಂಗಾಳಿ ಹಾಗೂ ಮಲಯಾಳಿ ಶೈಲಿಯಲ್ಲಿ ವಿವಾಹವಾಗಿದ್ದರು.

ಗೋವಾದಲ್ಲಿ ವಿವಾಹ ಸಮಾರಂಭ ನೆರವೇರಿತ್ತು.

ಮೌನಿ ರಾಯ್ ಕೆಜಿಎಫ್ 1 ಚಿತ್ರದ ಹಿಂದಿ ಅವತರಣಿಕೆಯ ‘ಗಲಿ ಗಲಿ’ ಹಾಡಿನಲ್ಲಿ ಹೆಜ್ಜೆ ಹಾಕಿ ಸಖತ್ ಸುದ್ದಿಯಾಗಿದ್ದವರು.
Related Photo Gallery
ಬ್ಯಾಂಕ್ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಕೆಲಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ




