- TV9 Kannada Photo gallery Mandya Anchedoddi Villagers Padayatra to Mahadeshwara temple Chamarajanagar to get women for farmer children
ಚಾಮರಾಜನಗರ: ರೈತ ಮಕ್ಕಳಿಗೆ ಹೆಣ್ಣು ಸಿಗಲಿ ಎಂದು ಅಂಚೆದೊಡ್ಡಿ ಗ್ರಾಮಸ್ಥರಿಂದ ಮಾದಪ್ಪನ ಸನ್ನಿಧಾನಕ್ಕೆ ಪಾದಯಾತ್ರೆ
ಶಿವರಾತ್ರಿ ಸಮೀಪಿಸುತ್ತಿದ್ದಂತೆ ಮಾದಪ್ಪನ ಸನ್ನಿಧಾನಕ್ಕೆ ಹತ್ತಾರು ಬಯಕೆಯನ್ನ ಹರಕೆ ಹೊತ್ತ ಭಕ್ತರ ಪಾದಯಾತ್ರೆ ಹೆಚ್ಚಾಗುತ್ತಿದೆ. ಇದೀಗ, ಮಂಡ್ಯದ ಅಂಚೆದೊಡ್ಡಿಯ ಗ್ರಾಮದ ಜನರು ರೈತರ ಗಂಡು ಮಕ್ಕಳಿಗೆ ಮದುವೆಯಾಗಲು ಹೆಣ್ಣು ಸಿಗಲಿ ಎಂದು ಮಾದಪ್ಪನ ಸನ್ನಿಧಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.
Updated on:Feb 13, 2024 | 2:13 PM
Share

ಶಿವರಾತ್ರಿ ಸಮೀಪಿಸುತ್ತಿದ್ದಂತೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಾದಪ್ಪನ ಸನ್ನಿಧಾನಕ್ಕೆ ಹತ್ತಾರು ಬಯಕೆಯನ್ನ ಹರಕೆ ಹೊತ್ತ ಭಕ್ತರ ಪಾದಯಾತ್ರೆ ಹೆಚ್ಚಾಗುತ್ತಿದೆ.

ಮಂಡ್ಯದ ಅಂಚೆದೊಡ್ಡಿಯ ಗ್ರಾಮದ ಜನರು ರೈತರ ಗಂಡು ಮಕ್ಕಳಿಗೆ ಮದುವೆಯಾಗಲು ಹೆಣ್ಣು ಸಿಗಲಿ ಎಂದು ಮಾದಪ್ಪನ ಸನ್ನಿಧಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ಹಿರಿಯರ ಸೂಚನೆಯಂತೆ ಅಂಚೆದೊಡ್ಡಿಯ ಗ್ರಾಮದ ಜನರು ಪಾದಯಾತ್ರೆ ಕೈಗೊಂಡಿದ್ದಾರೆ. ಈ ಪೈಕಿ ಹೆಚ್ಚಿನವರು ರೈತ ಮಕ್ಕಳಿಗೆ ಹೆಣ್ಣು ಸಿಗಲಿ ಎಂದು ಹರಕೆ ಹೊತ್ತವರೇ ಹೆಚ್ಚು.

ಪಾದಯಾತ್ರಿಕರು ಸನ್ನಿಧಾನದಲ್ಲಿ ಮಾದಪ್ಪನಿಗೆ ವಿವಿಧ ಸೇವೆ ಸಲ್ಲಿಸಲಿದ್ದಾರೆ.

ಇತ್ತೀಚಿಗೆ ರೈತರ ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ ಅನ್ನೋ ಕಾರಣಕ್ಕೆ ಪಾದಯಾತ್ರೆ ನಡೆಸಲಾಗುತ್ತಿದೆ.
Published On - 10:12 pm, Mon, 12 February 24
Related Photo Gallery
ಗುರುವಾರ ಯಾವ ರಾಶಿಗೆ ವೃತ್ತಿಯಲ್ಲಿ ಬಡ್ತಿ?
ಅಸ್ಸಾಂ ಪ್ರವಾಹದ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಕಿರಣ್ ರಿಜಿಜು
ಭಾರತಕ್ಕೆ ಜಪಾನ್ ದೇಶದ ಪ್ರಧಾನಿಯ ಮೊದಲ ಭೇಟಿ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್ ಎಂದ ಉಪರಾಷ್ಟ್ರಪತಿ: ವಿಡಿಯೋ ವೈರಲ್



