ಚಾಮರಾಜನಗರ: ರೈತ ಮಕ್ಕಳಿಗೆ ಹೆಣ್ಣು ಸಿಗಲಿ ಎಂದು ಅಂಚೆದೊಡ್ಡಿ ಗ್ರಾಮಸ್ಥರಿಂದ ಮಾದಪ್ಪನ ಸನ್ನಿಧಾನಕ್ಕೆ ಪಾದಯಾತ್ರೆ
ಶಿವರಾತ್ರಿ ಸಮೀಪಿಸುತ್ತಿದ್ದಂತೆ ಮಾದಪ್ಪನ ಸನ್ನಿಧಾನಕ್ಕೆ ಹತ್ತಾರು ಬಯಕೆಯನ್ನ ಹರಕೆ ಹೊತ್ತ ಭಕ್ತರ ಪಾದಯಾತ್ರೆ ಹೆಚ್ಚಾಗುತ್ತಿದೆ. ಇದೀಗ, ಮಂಡ್ಯದ ಅಂಚೆದೊಡ್ಡಿಯ ಗ್ರಾಮದ ಜನರು ರೈತರ ಗಂಡು ಮಕ್ಕಳಿಗೆ ಮದುವೆಯಾಗಲು ಹೆಣ್ಣು ಸಿಗಲಿ ಎಂದು ಮಾದಪ್ಪನ ಸನ್ನಿಧಾನಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.
Published On - 10:12 pm, Mon, 12 February 24