Mandya Violence: ನಾಗಮಂಗಲ ಗಲಭೆ ಸಂತ್ರಸ್ತರಿಗೆ 2 ಲಕ್ಷ ರೂ.ವರೆಗೆ ಪರಿಹಾರ ನೀಡಿದ ಹೆಚ್​ಡಿ ಕುಮಾರಸ್ವಾಮಿ

ಮಂಡ್ಯ, ಸೆಪ್ಟೆಂಬರ್ 13: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ನಡೆದ ಪ್ರದೇಶಕ್ಕೆ ಕೇಂದ್ರ ಸಚಿವ, ಮಂಡ್ಯ ಸಂಸದರೂ ಆಗಿರುವ ಹೆಚ್​ಡಿ ಕುಮಾರಸ್ವಾಮಿ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಅವರು, ಘಟನೆಯಿಂದ ಆಸ್ತಿಪಾಸ್ತಿ ಕಳೆದುಕೊಂಡು ಸಂತ್ರಸ್ತರಾದವರಿಗೆ ವೈಯಕ್ತಿಕ ನೆಲೆಯಿಂದ ಪರಿಹಾರ ವಿತರಣೆ ಮಾಡಿದರು.

ಪ್ರಶಾಂತ್​ ಬಿ.
| Updated By: Ganapathi Sharma

Updated on: Sep 13, 2024 | 12:08 PM

ಗಲಭೆ ನಡೆದಿದ್ದ ಜಾಗಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ, ಸುಟ್ಟುಹೋಗಿರುವ ಅಂಗಡಿಗಳ ಬಳಿ ಪರಿಶೀಲಿಸಿದರು. ನಂತರ ಅಂಗಡಿ ಮಾಲೀಕರ ಜೊತೆ ಚರ್ಚಿಸಿ ಮಾಹಿತಿ ಪಡೆದರು. ವಿವಿಧ ಕಡೆ ಹಾನಿಯಾಗಿರುವುದನ್ನು, ವಾಹನಗಳನ್ನು ಸುಟ್ಟುಹೋಗಿರುವುದನ್ನು ಪರಿಶೀಲಿಸಿದರು. ಬಳಿಕ ಪರಿಹಾರದ ಮೊತ್ತವನ್ನು ವಿತರಣೆ ಮಾಡಿದರು.

1 / 5
ಆಸ್ತಿಪಾಸ್ತಿ ಕಳೆದುಕೊಂಡವರಿಗೆ ತಲಾ 25 ಸಾವಿರ ರೂಪಾಯಿಯಿಂದ 2 ಲಕ್ಷ ರೂಪಾಯಿ ವರೆಗೂ ಪರಿಹಾರ ವಿತರಣೆ ಮಾಡಿದರು. ನಷ್ಟ ಆಧರಿಸಿ ಪರಿಹಾರ ವಿತರಣೆ ಮಾಡಿದರು. ಮಾಜಿ ಶಾಸಕ ಸುರೇಶ್ ಗೌಡರ ಮನೆಗೆ ಕರೆಸಿ ಪರಿಹಾರ ವಿತರಣೆ ಮಾಡಿದರು. ಇದೇ ವೇಳೆ ಕಷ್ಟ ಹೇಳಿಕೊಂಡು ಬಂದವರಿಗೂ ಹೆಚ್​ಡಿಕೆ ಆರ್ಥಿಕ ನೆರವು ನೀಡಿದರು.

2 / 5
ನಾಗಮಂಗಲ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಗಲಾಟೆಯಲ್ಲಿ ಹಾನಿಯಾದ ಅಂಗಡಿ ಮಾಲೀಕರಿಗೆ ಪರಿಹಾರ ನೀಡುತ್ತಿದ್ದೇನೆ. ವೈಯಕ್ತಿಕವಾಗಿ ಆರ್ಥಿಕ ನೆರವು ನೀಡುತ್ತೇನೆ ಎಂದಿದ್ದಾರೆ. ಅಲ್ಲದೇ, ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

3 / 5
ಈ ಮಧ್ಯೆ, ಬಂಧನಕೊಳಗಾದವರ ಕುಟುಂಬಸ್ಥರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಅಳಲು ತೋಡಿಕೊಂಡರು. ಪೊಲೀಸರು ಅಮಾಯಕರನ್ನು ಬಂಧಿಸಿ‌ ಜೈಲಿಗೆ ಕಳುಹಿಸಿದ್ದಾರೆ. ವಿಡಿಯೋದಲ್ಲಿ ಇಲ್ಲ ಅಂದರೆ ವಾಪಸ್ ಕಳುಹುಸುತ್ತೇವೆ ಎಂದಿದ್ದರು. ಈಗ ಜೈಲಿಗೆ ಕಳುಹಿಸಿ ಸಮಸ್ಯೆಗೆ ಸಿಲುಕಿಸಿದ್ದಾರೆ ಎಂದು ಮಹಿಳೆಯರು ಅಹವಾಲು ಸಲ್ಲಿಸಿದರು.

4 / 5
ಘಟನಾ ಸ್ಥಣದಲ್ಲಿ ಪರಿಶೀಲನೆ ನಡೆಸಿದ ನಂತರ ಮಾತನಾಡಿದ್ದ ಕುಮಾರಸ್ವಾಮಿ, ವೈಯಕ್ತಿಕವಾಗಿ ಆರ್ಥಿಕ ನೆರವು ನೀಡುತ್ತೇನೆ. ಎರಡು‌ ಧರ್ಮದವರಿಗೂ ಸಮಾನವಾಗಿ ಪರಿಹಾರ ಕೊಡುತ್ತೇನೆ ಎಂದಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ಪರಿಹಾರದ ಮೊತ್ತ ವಿತರಣೆ ಮಾಡಿದ್ದಾರೆ.

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ