ರೂಪ ಬದಲಿಸಿದ ಮಾವಿನಹಣ್ಣು: ಪ್ರಕೃತಿಯ ವಿಚಿತ್ರ ವಿದ್ಯಮಾನಕ್ಕೆ ಸಾಕ್ಷಿಯಾದ ಉಡುಪಿ

ಉದ್ಯಮಿ ಕೋಟ ಸುಬ್ರಾಯ ಆಚಾರ್ಯ ಅವರ ಮನೆಯಲ್ಲಿ ಬೆಳೆದ ಮಾವಿನ ಹಣ್ಣುಗಳು ನಿಜಕ್ಕೂ ಅಚ್ಚರಿ ಹುಟ್ಟಿಸುತ್ತೆ. ಸದ್ಯ ಕೃಷಿ ತಜ್ಞರಿಗೆ ಸವಾಲಾಗಿರುವ ಅಪರೂಪದ ಮಾವಿನ ಹಣ್ಣುಗಳ ಬಗ್ಗೆ ಅಧ್ಯಯನ ನಡೆಸಬೇಕಾಗಿದೆ.

ಗಂಗಾಧರ​ ಬ. ಸಾಬೋಜಿ
|

Updated on: May 18, 2023 | 5:55 PM

ಈ ಹಣ್ಣನ್ನ ನೋಡಿದರೆ ಮಾವಿನಹಣ್ಣು ಎಂದು ಹೇಳಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ನೀವು ನಂಬಲೇಬೇಕು ಇದು ಮಾವಿನ ಹಣ್ಣು.

1 / 5
ಹೌದು.. ಮಾವಿನ ಹಣ್ಣು ರೂಪ ಮತ್ತು ಆಕಾರ ಬದಲಿಸಿಕೊಂಡ ವಿಚಿತ್ರ ವಿದ್ಯಮಾನ ಉಡುಪಿಯಲ್ಲಿ  ನಡೆದಿದೆ.

2 / 5
ಉಡುಪಿ ಜಿಲ್ಲೆಯ ಕೋಟದಲ್ಲಿ ಪ್ರಕೃತಿ ವೈಚಿತ್ರ್ಯ ನಡೆದಿದ್ದು, ಜನರಲ್ಲಿ ಈ ಹಣ್ಣು ಆಶ್ಚರ್ಯ ಮೂಡಿಸಿದೆ.
ಸೀಮೆ ಬದನೆಕಾಯಿ ರೂಪದಲ್ಲಿರುವ ಮಾವಿನ ಹಣ್ಣುಗಳು ಎಲ್ಲರ ಗಮನ ಸೆಳೆಯುತ್ತಿದೆ.

ಉಡುಪಿ ಜಿಲ್ಲೆಯ ಕೋಟದಲ್ಲಿ ಪ್ರಕೃತಿ ವೈಚಿತ್ರ್ಯ ನಡೆದಿದ್ದು, ಜನರಲ್ಲಿ ಈ ಹಣ್ಣು ಆಶ್ಚರ್ಯ ಮೂಡಿಸಿದೆ. ಸೀಮೆ ಬದನೆಕಾಯಿ ರೂಪದಲ್ಲಿರುವ ಮಾವಿನ ಹಣ್ಣುಗಳು ಎಲ್ಲರ ಗಮನ ಸೆಳೆಯುತ್ತಿದೆ.

3 / 5
ಸಾಮಾನ್ಯವಾಗಿ ಮಾವಿನ ಹಣ್ಣುಗಳು ಒಂದೆ ರೂಪದಲ್ಲಿರುತ್ತವೆ. ಆದರೆ ಈ ಮಾವಿನ ಹಣ್ಣುಗಳನ್ನು ಗುರುತಿಸುವುದೆ ಕಷ್ಟ!
ಕೇವಲ ವಾಸನೆ ಆದಾರದ ಮೇಲೆ ಗುರುತಿಸಲಷ್ಟೆ ಸಾಧ್ಯವಿರುವ ಹಣ್ಣುಗಳು, ಬೇರೆ ಬೇರೆ ರೂಪದಲ್ಲಿ ಬೆಳೆದಿವೆ.

ಸಾಮಾನ್ಯವಾಗಿ ಮಾವಿನ ಹಣ್ಣುಗಳು ಒಂದೆ ರೂಪದಲ್ಲಿರುತ್ತವೆ. ಆದರೆ ಈ ಮಾವಿನ ಹಣ್ಣುಗಳನ್ನು ಗುರುತಿಸುವುದೆ ಕಷ್ಟ! ಕೇವಲ ವಾಸನೆ ಆದಾರದ ಮೇಲೆ ಗುರುತಿಸಲಷ್ಟೆ ಸಾಧ್ಯವಿರುವ ಹಣ್ಣುಗಳು, ಬೇರೆ ಬೇರೆ ರೂಪದಲ್ಲಿ ಬೆಳೆದಿವೆ.

4 / 5
ಉದ್ಯಮಿ ಕೋಟ ಸುಬ್ರಾಯ ಆಚಾರ್ಯ ಅವರ ಮನೆಯಲ್ಲಿ ಬೆಳೆದ ಮಾವಿನ ಹಣ್ಣುಗಳು ನಿಜಕ್ಕೂ ಅಚ್ಚರಿ ಹುಟ್ಟಿಸುತ್ತೆ.
ಸದ್ಯ ಕೃಷಿ ತಜ್ಞರಿಗೆ ಸವಾಲಾಗಿರುವ ಅಪರೂಪದ ಮಾವಿನ ಹಣ್ಣುಗಳ ಬಗ್ಗೆ ಅಧ್ಯಯನ ನಡೆಸಬೇಕಾಗಿದೆ.

ಉದ್ಯಮಿ ಕೋಟ ಸುಬ್ರಾಯ ಆಚಾರ್ಯ ಅವರ ಮನೆಯಲ್ಲಿ ಬೆಳೆದ ಮಾವಿನ ಹಣ್ಣುಗಳು ನಿಜಕ್ಕೂ ಅಚ್ಚರಿ ಹುಟ್ಟಿಸುತ್ತೆ. ಸದ್ಯ ಕೃಷಿ ತಜ್ಞರಿಗೆ ಸವಾಲಾಗಿರುವ ಅಪರೂಪದ ಮಾವಿನ ಹಣ್ಣುಗಳ ಬಗ್ಗೆ ಅಧ್ಯಯನ ನಡೆಸಬೇಕಾಗಿದೆ.

5 / 5
Follow us
ಒಡಿಶಾದಲ್ಲಿ ಬಸ್ ಪಲ್ಟಿ, ಇಬ್ಬರು ಸಾವು, 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ

ನೈಜೀರಿಯಾದಲ್ಲಿ ತೈಲ ಟ್ಯಾಂಕರ್ ಸ್ಫೋಟ, 18 ಮಂದಿ ಸಾವು

’ಹನುಮಂತ ಗೆದ್ದಿದ್ದು ಬೇಸರ ಇಲ್ಲ’: ತ್ರಿವಿಕ್ರಂ ಫಸ್ಟ್ ರಿಯಾಕ್ಷನ್

ತಾಳಿ ಕಟ್ಟುವಾಗ ಮೂರು ಗಂಟು ಹಾಕುವುದು ಏಕೆ? ಅದರ ಮಹತ್ವ ತಿಳಿಯಿರಿ

Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭ ಫಲವಿದೆ

ಬಿಗ್ ಬಾಸ್ ಮನೆ ಎದುರು ಹನುಮಂತನ ಅಭಿಮಾನಿಗಳ ಸಂಭ್ರಮಾಚರಣೆ

ಸ್ಪರ್ಧೆ ಖಚಿತ, ಗೆಲುವು ನಿಶ್ಚಿತ, ಠೇವಣಿ ಉಚಿತ ಎಂದ ಶಾಸಕ ಯತ್ನಾಳ್

ಹಣದಾಸೆಗೆ ಟ್ರೋಫಿ ತ್ಯಾಗ? ಬಿಗ್ ಬಾಸ್ ಮನೆಗೆ ಬಂತು ಸೂಟ್ ಕೇಸ್ ತುಂಬ ದುಡ್ಡು

‘ರಜತ್ ರೀತಿಯ ಮಗನಿರಬಾರದು’; ಸುದೀಪ್​ ಎದುರು ಹೇಳಿದ ಹನುಮಂತ

‘ಮಜಾ ಟಾಕೀಸ್​​’ನಲ್ಲಿ ಭರ್ಜರಿ ಡಬಲ್​ ಮೀನಿಂಗ್ ಡೈಲಾಗ್ಸ್; ದೊಡ್ಡದಾಗಿದೆ ನಗ