ರೂಪ ಬದಲಿಸಿದ ಮಾವಿನಹಣ್ಣು: ಪ್ರಕೃತಿಯ ವಿಚಿತ್ರ ವಿದ್ಯಮಾನಕ್ಕೆ ಸಾಕ್ಷಿಯಾದ ಉಡುಪಿ

Updated on: May 18, 2023 | 5:55 PM

ಉದ್ಯಮಿ ಕೋಟ ಸುಬ್ರಾಯ ಆಚಾರ್ಯ ಅವರ ಮನೆಯಲ್ಲಿ ಬೆಳೆದ ಮಾವಿನ ಹಣ್ಣುಗಳು ನಿಜಕ್ಕೂ ಅಚ್ಚರಿ ಹುಟ್ಟಿಸುತ್ತೆ. ಸದ್ಯ ಕೃಷಿ ತಜ್ಞರಿಗೆ ಸವಾಲಾಗಿರುವ ಅಪರೂಪದ ಮಾವಿನ ಹಣ್ಣುಗಳ ಬಗ್ಗೆ ಅಧ್ಯಯನ ನಡೆಸಬೇಕಾಗಿದೆ.

1 / 5
ಈ ಹಣ್ಣನ್ನ ನೋಡಿದರೆ ಮಾವಿನಹಣ್ಣು ಎಂದು ಹೇಳಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ನೀವು ನಂಬಲೇಬೇಕು ಇದು ಮಾವಿನ ಹಣ್ಣು.

ಈ ಹಣ್ಣನ್ನ ನೋಡಿದರೆ ಮಾವಿನಹಣ್ಣು ಎಂದು ಹೇಳಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ನೀವು ನಂಬಲೇಬೇಕು ಇದು ಮಾವಿನ ಹಣ್ಣು.

2 / 5

ಹೌದು.. ಮಾವಿನ ಹಣ್ಣು ರೂಪ ಮತ್ತು ಆಕಾರ ಬದಲಿಸಿಕೊಂಡ ವಿಚಿತ್ರ ವಿದ್ಯಮಾನ ಉಡುಪಿಯಲ್ಲಿ ನಡೆದಿದೆ.

3 / 5

ಉಡುಪಿ ಜಿಲ್ಲೆಯ ಕೋಟದಲ್ಲಿ ಪ್ರಕೃತಿ ವೈಚಿತ್ರ್ಯ ನಡೆದಿದ್ದು, ಜನರಲ್ಲಿ ಈ ಹಣ್ಣು ಆಶ್ಚರ್ಯ ಮೂಡಿಸಿದೆ. ಸೀಮೆ ಬದನೆಕಾಯಿ ರೂಪದಲ್ಲಿರುವ ಮಾವಿನ ಹಣ್ಣುಗಳು ಎಲ್ಲರ ಗಮನ ಸೆಳೆಯುತ್ತಿದೆ.

4 / 5

ಸಾಮಾನ್ಯವಾಗಿ ಮಾವಿನ ಹಣ್ಣುಗಳು ಒಂದೆ ರೂಪದಲ್ಲಿರುತ್ತವೆ. ಆದರೆ ಈ ಮಾವಿನ ಹಣ್ಣುಗಳನ್ನು ಗುರುತಿಸುವುದೆ ಕಷ್ಟ! ಕೇವಲ ವಾಸನೆ ಆದಾರದ ಮೇಲೆ ಗುರುತಿಸಲಷ್ಟೆ ಸಾಧ್ಯವಿರುವ ಹಣ್ಣುಗಳು, ಬೇರೆ ಬೇರೆ ರೂಪದಲ್ಲಿ ಬೆಳೆದಿವೆ.

5 / 5

ಉದ್ಯಮಿ ಕೋಟ ಸುಬ್ರಾಯ ಆಚಾರ್ಯ ಅವರ ಮನೆಯಲ್ಲಿ ಬೆಳೆದ ಮಾವಿನ ಹಣ್ಣುಗಳು ನಿಜಕ್ಕೂ ಅಚ್ಚರಿ ಹುಟ್ಟಿಸುತ್ತೆ. ಸದ್ಯ ಕೃಷಿ ತಜ್ಞರಿಗೆ ಸವಾಲಾಗಿರುವ ಅಪರೂಪದ ಮಾವಿನ ಹಣ್ಣುಗಳ ಬಗ್ಗೆ ಅಧ್ಯಯನ ನಡೆಸಬೇಕಾಗಿದೆ.

ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Loading...
Unable to load recommendations.
Follow Us