- Kannada News Photo gallery Mango Side Effects: Does excessive consumption of mangoes cause side effects on health?
Mango Side Effects: ಮಾವಿನ ಹಣ್ಣಿನ ಅತಿಯಾದ ಸೇವನೆ ಆರೋಗ್ಯದ ಮೇಲೆ ಅಡ್ಡ ಪರಿಣಾಮಕ್ಕೆ ಕಾರಣವಾಗುತ್ತಾ?
ಮಾವಿನ ಹಣ್ಣನ್ನು ಇಷ್ಟಪಡದವರೇ ಇಲ್ಲ. ಚಿಕ್ಕವರಿಂದ ಹಿಡಿದು ದೊಡ್ಡವರ ತನಕ ಎಲ್ಲರಿಗೂ ಇಷ್ಟ. ಮಾವು ಆರೋಗ್ಯಕ್ಕೆ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಆದರೆ ಹೆಚ್ಚು ಮಾವಿನ ಹಣ್ಣು ಸೇವನೆಯಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮಗಳು ಬೀರುತ್ತದೆ.
Updated on: Apr 13, 2023 | 7:00 AM
Share

ಮಾವಿನ ಹಣ್ಣನ್ನು ಇಷ್ಟಪಡದವರೇ ಇಲ್ಲ. ಚಿಕ್ಕವರಿಂದ ಹಿಡಿದು ದೊಡ್ಡವರ ತನಕ ಎಲ್ಲರಿಗೂ ಇಷ್ಟ. ಮಾವು ಆರೋಗ್ಯಕ್ಕೆ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.

ಅತಿಯಾಗಿ ಮಾವಿನ ಹಣ್ಣು ತಿನ್ನುವುದು ಆರೋಗ್ಯಕ್ಕೆ ಹಾನಿಕರ. ನೀವು ಹೆಚ್ಚು ಸಿಹಿ ಪದಾರ್ಥ ಸೇವಿಸಿದರೆ, ನಿಮ್ಮ ಆರೋಗ್ಯ ಹದಗೆಡಬಹುದು.

ಮಾವು ಪ್ರೋಟೀನ್ ಅಲರ್ಜಿನ್ಗಳಲ್ಲಿ ಒಂದಾಗಿದೆ. ಅಲರ್ಜಿ ಪೀಡಿತರು ಮಾವಿನ ಹಣ್ಣನ್ನು ಹೆಚ್ಚಾಗಿ ಸೇವಿಸಬಾರದು.

ಮಾವಿನ ಹಣ್ಣನ್ನು ತಿನ್ನುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟ ಹೆಚ್ಚಾಗುತ್ತದೆ. ಸಿಹಿ, ರಸಭರಿತ ಮಾವಿನಹಣ್ಣು ಸಹ ಗ್ಲೂಕೋಸ್ನ್ನು ಹೊಂದಿರುತ್ತದೆ. ಹಾಗಾಗಿ ಮಧುಮೇಹಿಗಳು ಹೆಚ್ಚಾಗಿ ಸೇವಿಸಬಾರದು.

ಮಾವಿನ ಬೀಜಗಳು ಮತ್ತು ಸಿಪ್ಪೆಗಳಲ್ಲಿ ಒಂದೇ ಪ್ರಮಾಣದ ಫೈಬರ್ ಇರುತ್ತದೆ. ಇದು ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ.

ಒಂದೇ ಬಾರಿಗೆ ಹಲವಾರು ಮಾವಿನಹಣ್ಣುಗಳನ್ನು ತಿನ್ನುವುದರಿಂದ ತ್ವರಿತವಾಗಿ ತೂಕ ಹೆಚ್ಚಾಗಬಹುದು.
Related Photo Gallery
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ




