Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೊನ್ನಿಯಿನ್​ ಸೆಲ್ವನ್​’ ರಿಲೀಸ್​ ದಿನಾಂಕ ಪ್ರಕಟ; ಸೆ.30ಕ್ಕೆ ರಾರಾಜಿಸಲಿದೆ ಮಲ್ಟಿ ಸ್ಟಾರ್​ ಸಿನಿಮಾ

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಪೊನ್ನಿಯಿನ್​ ಸೆಲ್ವನ್’ ಚಿತ್ರದಿಂದ ಹೊಸ ನ್ಯೂಸ್​ ಸಿಕ್ಕಿದೆ. ಬಿಡುಗಡೆ ದಿನಾಂಕ ಘೋಷಣೆ ಮಾಡುವುದರ ಜೊತೆಗೆ ಮುಖ್ಯ ಪಾತ್ರಗಳ ಫಸ್ಟ್​ ಲುಕ್​ ಪೋಸ್ಟರ್​ಗಳನ್ನು ಹಂಚಿಕೊಳ್ಳಲಾಗಿದೆ.

TV9 Web
| Updated By: ಮದನ್​ ಕುಮಾರ್​

Updated on: Mar 03, 2022 | 8:50 AM

‘ಪೊನ್ನಿಯಿನ್​ ಸೆಲ್ವನ್’ ಚಿತ್ರಕ್ಕೆ ಖ್ಯಾತ ನಿರ್ದೇಶಕ ಮಣಿರತ್ನಂ ಅವರು ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಈಗಾಗಲೇ ಶೂಟಿಂಗ್​ ಮುಕ್ತಾಯ ಆಗಿದೆ. ಎ.ಆರ್​. ರೆಹಮಾನ್​ ಅವರ ಸಂಗೀತ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ.

Mani Ratnam announces Ponniyin Selvan release date with first look posters

1 / 5
ಈ ಬಹುನಿರೀಕ್ಷಿತ ಸಿನಿಮಾದಲ್ಲಿ ತಮಿಳು ಮತ್ತು ಹಿಂದಿ ಚಿತ್ರರಂಗದ ಅನೇಕ ಸ್ಟಾರ್​ ಕಲಾವಿದರು ನಟಿಸಿದ್ದಾರೆ. ‘ಪೊನ್ನಿಯಿನ್​ ಸೆಲ್ವನ್’ ಕಾದಂಬರಿ ಆಧರಿಸಿ ಅದೇ ಹೆಸರಿನಲ್ಲಿ ಸಿನಿಮಾ ಸಿದ್ಧವಾಗುತ್ತಿದೆ. ಈ ವರ್ಷ ಸೆ.30ರಂದು ಅದ್ದೂರಿಯಾಗಿ ಈ ಚಿತ್ರ ರಿಲೀಸ್​ ಆಗಲಿದೆ.

Mani Ratnam announces Ponniyin Selvan release date with first look posters

2 / 5
ಈ ಚಿತ್ರವನ್ನು ಕಾಲಿವುಡ್​ನ ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಲೈಕಾ ಪ್ರೊಡಕ್ಷನ್​’ ನಿರ್ಮಾಣ ಮಾಡುತ್ತಿದೆ. ಇಡೀ ಸಿನಿಮಾ ಅದ್ದೂರಿಯಾಗಿ ಮೂಡಿಬರುತ್ತಿದೆ ಎಂಬುದಕ್ಕೆ ಈ ಪೋಸ್ಟರ್​ಗಳು ಸಾಕ್ಷಿ ಒದಗಿಸುತ್ತಿವೆ. ಸೆ.30ಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುವಂತಾಗಿದೆ. ನಂದಿನಿ ಮತ್ತು ಮಂದಾಕಿನಿ ಎಂಬ ಎರಡು ಪಾತ್ರವನ್ನು ಐಶ್ವರ್ಯಾ ರೈ ಬಚ್ಚನ್​ ಮಾಡುತ್ತಿದ್ದಾರೆ.

3 / 5
ಖ್ಯಾತ ನಟ​ ವಿಕ್ರಂ ಅವರು ಈ ಸಿನಿಮಾದಲ್ಲಿ ಆದಿತ್ಯ ಕರಿಕಾಳನ್​ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಅವರ ಪೋಸ್ಟರ್​ ನೋಡಿ ಅಭಿಮಾನಿಗಳು ವಾವ್​ ಎನ್ನುತ್ತಿದ್ದಾರೆ. ಜಯಂ ರವಿ, ಕಾರ್ತಿ, ತ್ರಿಷಾ ಮುಂತಾದವರಿಂದಾಗಿ ಈ ಸಿನಿಮಾದ ತಾರಾ ಬಳಗ ದೊಡ್ಡದಾಗಿದೆ.

4 / 5
ತ್ರಿಷಾ ಅವರ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಕುಂದವಾಯಿ ಪಿರಟ್ಟಿಯಾರ್​ ಪಾತ್ರವನ್ನು ತ್ರಿಷಾ ನಿಭಾಯಿಸುತ್ತಿದ್ದಾರೆ. ಈ ಪೋಸ್ಟರ್​ಗಳನ್ನು ಕಂಡು ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಸದ್ಯ ಇವು ವೈರಲ್​ ಆಗುತ್ತಿವೆ.

5 / 5
Follow us
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ

ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್

ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ

ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು

ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ

ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ

ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್

ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್

ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್