- Kannada News Photo gallery Mantralaya shri guru raghavendra temple hundi collection Rs 3 crore 79 lakh in last 34 days
ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ
ಕಲಿಯುಗದ ಕಾಮಧೇನು, ಭಕ್ತರ ಕಲ್ಪವೃಕ್ಷ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದ ಕಾಣಿಕೆ ಹುಂಡಿಯಲ್ಲಿ ದಾಖಲೆ ಹಣ ಸಂಗ್ರಹವಾಗಿದೆ. ರಾಯಚೂರಿಗೆ ಸಮೀಪಿಸಿರುವ ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಕೋಟಿ ಗಟ್ಟಲೆ ಹಣ ಕಾಣಿಕೆ ರೂಪದಲ್ಲಿ ಹರಿದುಬಂದಿದೆ. ಕಳೆದ ತಿಂಗಳು ಅಂದರೆ ಜುಲೈ ಸೇರಿದಂತೆ ಒಟ್ಟು 34 ದಿನಗಳಲ್ಲಿ ರಾಯರ ಮಠದ ಕಾಣಿಕೆ ಹುಂಡಿಯಲ್ಲಿ ಕೋಟಿ ಕೋಟಿ ಹಣ ಸಂಗ್ರಹವಾಗಿದೆ.
Updated on: Aug 04, 2023 | 9:04 AM
Share

ಮಂತ್ರಾಲಯದ ರಾಯರ ಮಠಕ್ಕೆ ಮತ್ತೆ ಹರಿದುಬಂತು ಕೋಟಿ ಗಟ್ಟಲೆ ಕಾಣಿಕೆ

ಮಂತ್ರಾಲಯದಲ್ಲಿ ಕಳೆದ 34 ದಿನಗಳ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದೆ.

ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದದಲ್ಲಿ ಕಳೆದ 34 ದಿನಗಳಲ್ಲಿ 3 ಕೋಟಿ 79 ಲಕ್ಷದ 62 ಸಾವಿರದ 469 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

99 ಗ್ರಾಂ ಬಂಗಾರ,1 ಕೆ ಜಿ 940 ಗ್ರಾಂ ಬೆಳ್ಳಿ ವಸ್ತುಗಳು ಕಾಣಿಕೆ ರೂಪದಲ್ಲಿ ಬಂದಿವೆ

ಮಠದ ನೂರಾರು ಸಿಬ್ಬಂದಿ ಹುಂಡಿ ಎಣಿಕೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು

ಮಂತ್ರಾಲಯ ರಾಯರ ಮಠದಲ್ಲಿನ ಹುಂಡಿಗಳಿಗೆ ಪ್ರಸಕ್ತ ತಿಂಗಳಲ್ಲಿ ದಾಖಲೆಯ ಮೊತ್ತದ ಕಾಣಿಕೆ ಭಕ್ತರಿಂದ ಬಂದಿದ್ದು, ಇದುವರೆಗೂ ಬಂದ ದೊಡ್ಡ ಮೊತ್ತ ಇದಾಗಿದೆ.
Related Photo Gallery
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ಸ್ಕ್ವಾಷ್ ವಿಶ್ವಕಪ್ ಗೆದ್ದ ಭಾರತ
VIDEO: ರಣರೋಚಕ ಪಂದ್ಯ ರನೌಟ್ನೊಂದಿಗೆ ಅಂತ್ಯ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್ಪಾತ್ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ



