- Kannada News Photo gallery Manvitha Kamat And Arun Wedding Take place in Kalasa Manvitha Kamat Marriage photos
ಕಳಸದಲ್ಲಿ ನಡೆಯಿತು ಮಾನ್ವಿತಾ-ಅರುಣ್ ವಿವಾಹ; ಇಲ್ಲಿದೆ ಮದುವೆಯ ಫೋಟೋಗಳು
Manvita Kamath Wedding Photos: ನಟಿ ಮಾನ್ವಿತಾ ಕಾಮತ್ ಅವರ ವಿವಾಹ ಇಂದು ನಡೆದಿದೆ. ಚಿಕ್ಕಮಗಳೂರಿನಲ್ಲಿ ಕಳಸದಲ್ಲಿರುವ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಮಾಂಗಲ್ಯ ಧಾರಣೆ ಶಾಸ್ತ್ರ ನಡೆದಿದೆ. ಈ ಫೋಟೋಗಳು ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.
Updated on:May 01, 2024 | 12:50 PM
Share

ನಟಿ ಮಾನ್ವಿತಾ ಕಾಮತ್ ಅವರ ವಿವಾಹ ಇಂದು (ಮೇ 1) ನಡೆದಿದೆ. ಚಿಕ್ಕಮಗಳೂರಿನಲ್ಲಿ ಕಳಸದಲ್ಲಿರುವ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಮಾಂಗಲ್ಯ ಧಾರಣೆ ಶಾಸ್ತ್ರ ನಡೆದಿದೆ.

ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಅವರನ್ನು ಮಾನ್ವಿತಾ ವಿವಾಹ ಆಗಿದ್ದಾರೆ. ಕೊಂಕಣಿ ಸಂಪ್ರದಾಯದಂತೆ ಮೇ 1ರಂದು ಚಿಕ್ಕಮಗಳೂರಿನ ಕಳಸದಲ್ಲಿ ಮದುವೆ ನಡೆದಿದೆ.

ಮಾನ್ವಿತಾ ಅವರ ವಿವಾಹದಲ್ಲಿ ಆಪ್ತರು ಹಾಗೂ ಗೆಳೆಯರು ಮಾತ್ರ ಇದ್ದರು. ಮಾನ್ವಿತಾ ಅವರು ಸೀರೆ ಉಟ್ಟು ಸಂಪ್ರದಾಯವಾಗಿ ಕಾಣಿಸಿಕೊಂಡರು.

ಏಪ್ರಿಲ್ 29ರಂದು ಮಾನ್ವಿತಾ ಅವರ ಹಳದಿ ಶಾಸ್ತ್ರ ನಡೆದಿದೆ. ಏಪ್ರಿಲ್ 30ರಂದು ಸಂಗೀತ್ ಕಾರ್ಯಕ್ರಮ ಮತ್ತು ಎಂಗೇಜ್‌ಮೆಂಟ್ ನಡೆದಿದೆ.

ಮಾನ್ವಿತಾ ಅವರದ್ದು ಲವ್ ಮ್ಯಾರೇಜ್ ಎನ್ನುವ ಗಾಸಿಪ್ ಇದೆ. ಆದರೆ, ಇದು ಸುಳ್ಳು ಎಂದಿದ್ದಾರೆ. ಅವರದ್ದು ಅರೇಂಜ್ ಮ್ಯಾರೇಜ್.
Published On - 12:50 pm, Wed, 1 May 24

Mangala RR
Related Photo Gallery
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್ ರಿಯಾಕ್ಷನ್
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
‘ಕರುಪ್ಪು’ ಸಿನಿಮಾ ಬಿಡುಗಡೆ ಆಗದಿದ್ದಕ್ಕೆ ಕಣ್ಣೀರು ಹಾಕುತ್ತಾ ಕ್ಷಮೆ ಕೇಳಿದ ನಿರ್ದೇಶಕ ಬಾಲಾಜಿ
ಹೀಗಿರುತ್ತೆ ನೋಡಿ ನಟಿ ಸಪ್ತಮಿ ಗೌಡ ವರ್ಕೌಟ್ ರುಟೀನ್: ವಿಡಿಯೋ
ಹಾಟ್ ಆಗಿ ಫೋಟೊಶೂಟ್ ಮಾಡಿಸಿಕೊಂಡ ಮಲೈಕಾ ಅರೋರಾ: ವಿಡಿಯೋ
ಸ್ಪಂದನಾ ಸೋಮಣ್ಣ ಆಲ್ವಂ ಸಾಂಗ್ಗೆ ಮೆಚ್ಚುಗೆ
ಕಿರುತೆರೆ ನಟಿ ವೈಷ್ಣವಿ ಡ್ಯಾನ್ಸ್ ನೋಡಿ
ಕಡೂರಿನಲ್ಲಿ ಮೃತ್ಯುವನ್ನು ಗೆದ್ದ ಕೆಎಸ್ಆರ್ಟಿಸಿ ಬಸ್!



