- Kannada News Photo gallery Manvitha Kamat And Arun Wedding Take place in Kalasa Manvitha Kamat Marriage photos
ಕಳಸದಲ್ಲಿ ನಡೆಯಿತು ಮಾನ್ವಿತಾ-ಅರುಣ್ ವಿವಾಹ; ಇಲ್ಲಿದೆ ಮದುವೆಯ ಫೋಟೋಗಳು
Manvita Kamath Wedding Photos: ನಟಿ ಮಾನ್ವಿತಾ ಕಾಮತ್ ಅವರ ವಿವಾಹ ಇಂದು ನಡೆದಿದೆ. ಚಿಕ್ಕಮಗಳೂರಿನಲ್ಲಿ ಕಳಸದಲ್ಲಿರುವ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಮಾಂಗಲ್ಯ ಧಾರಣೆ ಶಾಸ್ತ್ರ ನಡೆದಿದೆ. ಈ ಫೋಟೋಗಳು ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ.
Updated on:May 01, 2024 | 12:50 PM
Share

ನಟಿ ಮಾನ್ವಿತಾ ಕಾಮತ್ ಅವರ ವಿವಾಹ ಇಂದು (ಮೇ 1) ನಡೆದಿದೆ. ಚಿಕ್ಕಮಗಳೂರಿನಲ್ಲಿ ಕಳಸದಲ್ಲಿರುವ 500 ವರ್ಷ ಹಳೆಯ ವೆಂಕಟರಮಣ ದೇವಸ್ಥಾನದಲ್ಲಿ ಮಾಂಗಲ್ಯ ಧಾರಣೆ ಶಾಸ್ತ್ರ ನಡೆದಿದೆ.

ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಅವರನ್ನು ಮಾನ್ವಿತಾ ವಿವಾಹ ಆಗಿದ್ದಾರೆ. ಕೊಂಕಣಿ ಸಂಪ್ರದಾಯದಂತೆ ಮೇ 1ರಂದು ಚಿಕ್ಕಮಗಳೂರಿನ ಕಳಸದಲ್ಲಿ ಮದುವೆ ನಡೆದಿದೆ.

ಮಾನ್ವಿತಾ ಅವರ ವಿವಾಹದಲ್ಲಿ ಆಪ್ತರು ಹಾಗೂ ಗೆಳೆಯರು ಮಾತ್ರ ಇದ್ದರು. ಮಾನ್ವಿತಾ ಅವರು ಸೀರೆ ಉಟ್ಟು ಸಂಪ್ರದಾಯವಾಗಿ ಕಾಣಿಸಿಕೊಂಡರು.

ಏಪ್ರಿಲ್ 29ರಂದು ಮಾನ್ವಿತಾ ಅವರ ಹಳದಿ ಶಾಸ್ತ್ರ ನಡೆದಿದೆ. ಏಪ್ರಿಲ್ 30ರಂದು ಸಂಗೀತ್ ಕಾರ್ಯಕ್ರಮ ಮತ್ತು ಎಂಗೇಜ್‌ಮೆಂಟ್ ನಡೆದಿದೆ.

ಮಾನ್ವಿತಾ ಅವರದ್ದು ಲವ್ ಮ್ಯಾರೇಜ್ ಎನ್ನುವ ಗಾಸಿಪ್ ಇದೆ. ಆದರೆ, ಇದು ಸುಳ್ಳು ಎಂದಿದ್ದಾರೆ. ಅವರದ್ದು ಅರೇಂಜ್ ಮ್ಯಾರೇಜ್.
Published On - 12:50 pm, Wed, 1 May 24
Related Photo Gallery
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ



