ಹೊಸ ಹೊಸ ಫೋಟೋಶೂಟ್ನಲ್ಲಿ ಮಿಂಚುತ್ತಿರುವ ಮಾನ್ವಿತಾ; ಇಲ್ಲಿದೆ ಕ್ಯೂಟ್ ಫೋಟೋಸ್
ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿರುವ ಮಾನ್ವಿತಾ ಅವರು ಅಲ್ಲೊಂದು, ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಾರೆ. ಈಗ ಮಾನ್ವಿತಾ ಅವರ ಹೊಸ ಫೋಟೋಗಳು ವೈರಲ್ ಆಗಿದ್ದು, ಇದಕ್ಕೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ.