AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಹೋರಾಟಕ್ಕೆ ಬೆಂಬಲಿಸುವಂತೆ ನಟರಿಗೆ ಆಹ್ವಾನ: ಯಾರ್ಯಾರು ಬರಲಿದ್ದಾರೆ?

Cauvery: ನಾಳೆ ನಡೆಯಲಿರುವ ಕರ್ನಾಟಕ ಬಂದ್​ಗೆ ಕನ್ನಡ ಚಿತ್ರರಂಗ ಬೆಂಬಲ ಸೂಚಿಸಿದ್ದು, ನಾಳೆ (ಸೆಪ್ಟೆಂಬರ್ 29) ಫಿಲಂ ಚೇಂಬರ್ ಮೂಲಕ ನಡೆಯಲಿರುವ ಪ್ರತಿಭಟನೆಯಲ್ಲಿ ಹಲವು ನಟರು ಭಾಗಿಯಾಗಲಿದ್ದಾರೆ.

ಮಂಜುನಾಥ ಸಿ.
|

Updated on: Sep 28, 2023 | 11:40 PM

Share
ಕಾವೇರಿ ಹೋರಾಟ ಬೆಂಬಲಿಸಿ ಸೆಪ್ಟೆಂಬರ್ 29ರಂದು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಚಿತ್ರರಂಗ ಬೆಂಬಲ ಸೂಚಿಸಿದೆ.

1 / 9
ಫಿಲಂ ಚೇಂಬರ್ ನೂತನ ಅಧ್ಯಕ್ಷ ಸುರೇಶ್ ಅವರು ಹಲವು ನಟರನ್ನು ಭೇಟಿಯಾಗಿ ಪ್ರತಿಭಟನೆಗೆ ಆಹ್ವಾನಿಸಿದ್ದಾರೆ.

2 / 9
ನಟ ಕೋಮಲ್ ಅನ್ನು ಸಹ ಕಾವೇರಿ ಹೋರಾಟದ ಭಾಗವಾಗುವಂತೆ ಕೇಳಿದ್ದಾರೆ.

3 / 9
ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದ್ದಾರೆ.

4 / 9
ಕನ್ನಡ ಚಿತ್ರರಂಗದ ಹಲವು ನಟ-ನಟಿಯರು ನಾಳಿನ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.

5 / 9
ನಟ ಧ್ರುವ ಸರ್ಜಾ ಅವರನ್ನು ಭೇಟಿಯಾಗಿ ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಕೇಳಿದ್ದಾರೆ.

6 / 9
ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಹೋರಾಟದ ನೇತೃತ್ವ ವಹಿಸುವಂತೆ ಮನವೊಲಿಸಿದ್ದಾರೆ.

7 / 9
ಫಿಲಂ ಚೇಂಬರ್ ಪಕ್ಕದ ಹಾಲ್​ನ ಬಳಿ ಪ್ರತಿಭಟನೆ ನಡೆಯಲಿದ್ದು, ಬಳಿಕ ಪ್ರತಿಭಟನಾ ಮೆರವಣಿಗೆ ಸಹ ಇರಲಿದೆ.

8 / 9
ಕಾವೇರಿ ಹೋರಾಟಕ್ಕೆ ಚಿತ್ರರಂಗವೂ ಧುಮುಕಿದ್ದು, ನಾಳೆ (ಸೆಪ್ಟೆಂಬರ್ 29) ರಂದು ಪ್ರತಿಭಟನೆ ನಡೆಸಲಿದೆ.

9 / 9
ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು

ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ

ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು

ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ

ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್

ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು

ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ

ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ

ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು