AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meta Layoffs: ನನ್ನನ್ನು ಕ್ಷಮಿಸಿ; 11,000 ಉದ್ಯೋಗಿಗಳ ವಜಾಕ್ಕೆ ಮಾರ್ಕ್ ಝುಕರ್​ಬರ್ಗ್ ವಿಷಾದ

ಸಾಮಾಜಿಕ ಮಾಧ್ಯಮಗಳಾದ ಫೇಸ್​ಬುಕ್, ಇನ್​ಸ್ಟಾಗ್ರಾಮ್ ಹಾಗೂ ಮೆಸೆಂಜಿಂಗ್ ಆ್ಯಪ್ ವಾಟ್ಸ್​ಆ್ಯಪ್ ವೇದಿಕೆಗಳನ್ನು ನಿರ್ವಹಿಸುವ ‘ಮೆಟಾ’ 11,000 ಉದ್ಯೋಗಿಗಳನ್ನು ವಜಾಗೊಳಿಸಲಿದೆ ಎಂದು ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಮಾರ್ಕ್ ಝುಕರ್​ಬರ್ಗ್ ಘೋಷಿಸಿದ್ದಾರೆ. ಜತೆಗೆ ಅನಿವಾರ್ಯವಾಗಿ ಕಠಿಣ ನಿರ್ಧಾರ ಕೈಗೊಂಡಿರುವುದಕ್ಕೆ ಉದ್ಯೋಗಿಗಳ ಬಳಿ ಕ್ಷಮೆಯಾಚಿಸಿದ್ದಾರೆ.

TV9 Web
| Edited By: |

Updated on: Nov 09, 2022 | 6:27 PM

Share
ಮೆಟಾದ ಇತಿಹಾಸದಲ್ಲೇ ತುಂಬಾ ಕಠಿಣ ನಿರ್ಧಾರ ಕೈಗೊಳ್ಳುತ್ತಿದ್ದೇನೆ. ಇದಕ್ಕೆ ವಿಷಾದವಿದೆ. ವಜಾಗೊಳ್ಳಲಿರುವ ಉದ್ಯೋಗಿಗಳ ಕ್ಷಮೆ ಕೋರುತ್ತೇನೆ ಎಂದು ಮೆಟಾ ಸಿಇಒ ಮಾರ್ಕ್ ಝುಕರ್​ಬರ್ಗ್ ಬ್ಲಾಗ್​ನಲ್ಲಿ ಬರೆದುಕೊಂಡಿದ್ದಾರೆ.

Mark Zuckerberg Says Sorry for Facebook Parent Meta Fires More Than 11000 Employees latest business news in Kannada

1 / 6
ಮೆಟಾದ ಶೇಕಡಾ 13ರಷ್ಟು ಉದ್ಯೋಗಿಗಳನ್ನು, ಅಂದರೆ 11,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ವಜಾಗೊಳಿಸುವುದಾಗಿ ಝುಕರ್​ಬರ್ಗ್ ಘೋಷಿಸುವ ಮೂಲಕ ಫೇಸ್​ಬುಕ್, ಇನ್​ಸ್ಟಾಗ್ರಾಮ್, ವಾಟ್ಸ್​ಆ್ಯಪ್ ಸಿಬ್ಬಂದಿಗೆ ಆಘಾತ ನೀಡಿದ್ದಾರೆ.

Mark Zuckerberg Says Sorry for Facebook Parent Meta Fires More Than 11000 Employees latest business news in Kannada

2 / 6

ಕಂಪನಿಯ ಕಾರ್ಯಕ್ಷಮತೆ ಹೆಚ್ಚಿಸಲು ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಲಾಗುವುದು. ಸದ್ಯದ ಪರಿಸ್ಥಿತಿಯಲ್ಲಿ ಇದು ತೀರಾ ಅನಿವಾರ್ಯವಾಗಿದೆ; ಝುಕರ್​ಬರ್ಗ್

3 / 6
Mark Zuckerberg Says Sorry for Facebook Parent Meta Fires More Than 11000 Employees latest business news in Kannada

ಪ್ರಸಕ್ತ ಹಣಕಾಸು ವರ್ಷದ ಒಂದನೇ ತ್ರೈಮಾಸಿಕ ಅವಧಿಯಲ್ಲಿ ಮೆಟಾ ಕಂಪನಿಯ ಅಂಗಸಂಸ್ಥೆಗಳ ನೇಮಕಾತಿ ಪ್ರಕ್ರಿಯೆಗೆ ತಡೆ ಹಿಡಿಯಲಾಗಿತ್ತು. ಅದು ಹಾಗೆಯೇ ಮುಂದುವರಿಯಲಿದೆ ಎಂದು ಝುಕರ್​ಬರ್ಗ್ ತಿಳಿಸಿದ್ದಾರೆ.

4 / 6
Mark Zuckerberg Says Sorry for Facebook Parent Meta Fires More Than 11000 Employees latest business news in Kannada

ಇದು ಎಲ್ಲರಿಗೂ ಕಠಿಣ ಸಮಯವಾಗಿದೆ ಎಂಬುದು ತಿಳಿದಿದೆ ಮತ್ತು ಉದ್ಯೋಗ ಕಡಿತದಿಂದ ತೊಂದರೆಗೊಳಗಾದವರ ಬಗ್ಗೆ ವಿಷಾದವಿದೆ; ಝುಕರ್​ಬರ್ಗ್

5 / 6
Mark Zuckerberg Says Sorry for Facebook Parent Meta Fires More Than 11000 Employees latest business news in Kannada

ವಜಾಗೊಳ್ಳುವ ಉದ್ಯೋಗಿಗಳನ್ನು ಗೌರವಯುತವಾಗಿ ನಡೆಸಿಕೊಳ್ಳಲಾಗುವುದು. ಎಲ್ಲ ರೀತಿಯ ನೆರವನ್ನೂ ಒದಗಿಸಿಕೊಡಲಾಗುವುದು ಎಂದು ಮಾರ್ಕ್ ಝುಕರ್​ಬರ್ಗ್ ಹೇಳಿದ್ದಾರೆ.

6 / 6
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು

ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್

ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ

ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್