Meta Layoffs: ನನ್ನನ್ನು ಕ್ಷಮಿಸಿ; 11,000 ಉದ್ಯೋಗಿಗಳ ವಜಾಕ್ಕೆ ಮಾರ್ಕ್ ಝುಕರ್​ಬರ್ಗ್ ವಿಷಾದ

Edited By:

Updated on: Nov 09, 2022 | 6:27 PM

ಸಾಮಾಜಿಕ ಮಾಧ್ಯಮಗಳಾದ ಫೇಸ್​ಬುಕ್, ಇನ್​ಸ್ಟಾಗ್ರಾಮ್ ಹಾಗೂ ಮೆಸೆಂಜಿಂಗ್ ಆ್ಯಪ್ ವಾಟ್ಸ್​ಆ್ಯಪ್ ವೇದಿಕೆಗಳನ್ನು ನಿರ್ವಹಿಸುವ ‘ಮೆಟಾ’ 11,000 ಉದ್ಯೋಗಿಗಳನ್ನು ವಜಾಗೊಳಿಸಲಿದೆ ಎಂದು ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಮಾರ್ಕ್ ಝುಕರ್​ಬರ್ಗ್ ಘೋಷಿಸಿದ್ದಾರೆ. ಜತೆಗೆ ಅನಿವಾರ್ಯವಾಗಿ ಕಠಿಣ ನಿರ್ಧಾರ ಕೈಗೊಂಡಿರುವುದಕ್ಕೆ ಉದ್ಯೋಗಿಗಳ ಬಳಿ ಕ್ಷಮೆಯಾಚಿಸಿದ್ದಾರೆ.

1 / 6
ಮೆಟಾದ ಇತಿಹಾಸದಲ್ಲೇ ತುಂಬಾ ಕಠಿಣ ನಿರ್ಧಾರ ಕೈಗೊಳ್ಳುತ್ತಿದ್ದೇನೆ. ಇದಕ್ಕೆ ವಿಷಾದವಿದೆ. ವಜಾಗೊಳ್ಳಲಿರುವ ಉದ್ಯೋಗಿಗಳ ಕ್ಷಮೆ ಕೋರುತ್ತೇನೆ ಎಂದು ಮೆಟಾ ಸಿಇಒ ಮಾರ್ಕ್ ಝುಕರ್​ಬರ್ಗ್ ಬ್ಲಾಗ್​ನಲ್ಲಿ ಬರೆದುಕೊಂಡಿದ್ದಾರೆ.

2 / 6

ಮೆಟಾದ ಶೇಕಡಾ 13ರಷ್ಟು ಉದ್ಯೋಗಿಗಳನ್ನು, ಅಂದರೆ 11,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ವಜಾಗೊಳಿಸುವುದಾಗಿ ಝುಕರ್​ಬರ್ಗ್ ಘೋಷಿಸುವ ಮೂಲಕ ಫೇಸ್​ಬುಕ್, ಇನ್​ಸ್ಟಾಗ್ರಾಮ್, ವಾಟ್ಸ್​ಆ್ಯಪ್ ಸಿಬ್ಬಂದಿಗೆ ಆಘಾತ ನೀಡಿದ್ದಾರೆ.

3 / 6

Mark Zuckerberg Says Sorry for Facebook Parent Meta Fires More Than 11000 Employees latest business news in Kannada

4 / 6

5 / 6

6 / 6

TV9 Web

TV9 Kannada

Read More
Loading...
Unable to load recommendations.
Follow Us