ಹೊಸ ವರ್ಷದ ಪ್ರಯುಕ್ತ ಪ್ರಸಿದ್ಧ ಇ ಕಾಮರ್ಸ್ ತಾಣಗಳಲ್ಲಿ ನ್ಯೂ ಈಯರ್ ಸೇಲ್ ನಡೆಯುತ್ತಿದೆ. ಇದರಲ್ಲಿ ಸ್ಮಾರ್ಟ್ಫೋನ್ಗಳು, ಸ್ಮಾರ್ಟ್ ಟಿವಿ, ಲ್ಯಾಪ್ಟಾಪ್ ಸೇರಿದಂತೆ ಅನೇಕ ಪ್ರಾಡಕ್ಟ್ಗಳು ಆಕರ್ಷಕ ಡಿಸ್ಕೌಂಟ್ನಲ್ಲಿ ಮಾರಾಟ ಆಗುತ್ತಿದೆ. ಇದೀಗ ಫ್ಲಿಪ್ಕಾರ್ಟ್ನಲ್ಲಿ ಸ್ಮಾರ್ಟ್ ಟಿವಿಯೊಂದು ಆಕರ್ಷಕ ರಿಯಾಯಿತಿ ದರದಲ್ಲಿ ಸೇಲ್ ಕಾಣುತ್ತಿದೆ.