Kannada News Photo gallery Marriage of a young German woman with a young man from Kundapur as per Hindu tradition
ಕುಂದಾಪುರದ ಯುವಕನ ಜೊತೆ ಜರ್ಮನಿ ಯುವತಿಯ ಮದುವೆ ಹಿಂದೂ ಸಂಪ್ರದಾಯದಂತೆ ವಿಜೃಂಭಣೆಯಿಂದ ನಡೆಯಿತು!
ಚಂದನ್ ಅವರು ಜರ್ಮನಿಯಲ್ಲಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶಿಕ್ಷಕಿಯಾಗಿರುವ ಕಾರಿನ್ ಅವರನ್ನು ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಪ್ರೇಮದ ಬಗ್ಗೆ ತಮ್ಮ ಕುಟುಂಬಿಕರೊಂದಿಗೆ ಮಾತುಕತೆ ಮಾಡಿದ್ದು ಎರಡು ಕುಟುಂಬಗಳು ಪರಸ್ಪರ ಚರ್ಚಿಸಿ ಮದುವೆಗೆ ಸಮ್ಮತಿಸಿದ್ದರು.