ಕುಂದಾಪುರದ ಯುವಕನ ಜೊತೆ ಜರ್ಮನಿ ಯುವತಿಯ ಮದುವೆ ಹಿಂದೂ ಸಂಪ್ರದಾಯದಂತೆ ವಿಜೃಂಭಣೆಯಿಂದ ನಡೆಯಿತು!

Edited By: ಸಾಧು ಶ್ರೀನಾಥ್​

Updated on: Jan 05, 2024 | 5:55 PM

ಚಂದನ್ ಅವರು ಜರ್ಮನಿಯಲ್ಲಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶಿಕ್ಷಕಿಯಾಗಿರುವ ಕಾರಿನ್ ಅವರನ್ನು ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಪ್ರೇಮದ ಬಗ್ಗೆ ತಮ್ಮ ಕುಟುಂಬಿಕರೊಂದಿಗೆ ಮಾತುಕತೆ ಮಾಡಿದ್ದು ಎರಡು ಕುಟುಂಬಗಳು ಪರಸ್ಪರ ಚರ್ಚಿಸಿ ಮದುವೆಗೆ ಸಮ್ಮತಿಸಿದ್ದರು.

1 / 7
German woman wedding with Kundapur youth as per Hindu tradition: ಜರ್ಮನಿ ಮೂಲದ ಯುವತಿ ಕುಂದಾಪುರ ತಾಲೂಕಿನ ಆಜ್ರಿ ಮೂಲದ ಯುವಕ ಜೊತೆ ಹಿಂದೂ ಸಂಪ್ರದಾಯದಂತೆ ಮದುವೆಯಾದ ಘಟನೆ ಕುಂದಾಪುರದಲ್ಲಿ ನಡೆಯಿತು.

2 / 7
German woman wedding with Kundapur youth as per Hindu tradition: ಕುಂದಾಪುರ ತಾಲೂಕಿನ ಸಿದ್ದಾಪುರ ಸಮೀಪದ ಚಿತ್ತೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಇವರು ಹಸೆಮಣೆ ಏರಿದ್ದು ಎರಡೂ ಕುಟುಂಬಗಳ ಹಿರಿಯರು ಮದುವೆಗೆ ಸಾಕ್ಷಿಯಾದರು.

3 / 7
German woman wedding with Kundapur youth as per Hindu tradition: ಕುಂದಾಪುರ ತಾಲೂಕಿನ ಗ್ರಾಮೀಣ ಭಾಗವಾದ ಆಜ್ರಿಯ ಕರಿಮನೆ ಸುವರ್ಣ ಮತ್ತು ಪಂಜು ಪೂಜಾರಿ ದಂಪತಿಯ ಪುತ್ರ ಚಂದನ್.

4 / 7
German woman wedding with Kundapur youth as per Hindu tradition: ಜರ್ಮನಿಯ ಪೆಟ್ರ ಶ್ರೂಆರ್ ಮತ್ತು ಪೀಟರ್ ಶ್ರೂಆರ್ ಮುನಿಸ್ತರ್ ಯುನಿಕಬ್ ದಂಪತಿಯ ಪುತ್ರಿ ಕಾರಿನ್ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವ ಜೋಡಿ.

5 / 7
German woman wedding with Kundapur youth as per Hindu tradition: ಚಂದನ್ ಅವರು ಜರ್ಮನಿಯಲ್ಲಿ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದು, ಶಿಕ್ಷಕಿಯಾಗಿರುವ ಕಾರಿನ್ ಅವರನ್ನು ಪ್ರೀತಿಸುತ್ತಿದ್ದರು.

6 / 7
German woman wedding with Kundapur youth as per Hindu tradition: ಇಬ್ಬರು ತಮ್ಮ ಪ್ರೇಮದ ಬಗ್ಗೆ ತಮ್ಮ ಕುಟುಂಬಿಕರೊಂದಿಗೆ ಮಾತುಕತೆ ಮಾಡಿದ್ದು ಎರಡು ಕುಟುಂಬಗಳು ಪರಸ್ಪರ ಚರ್ಚಿಸಿ ಮದುವೆಗೆ ಸಮ್ಮತಿಸಿದ್ದರು.

7 / 7
German woman wedding with Kundapur youth as per Hindu tradition: ಅದರಂತೆ ಇವರ ವಿವಾಹ ನೆರವೇರಿದ್ದು, ಎರಡು ಕಡೆಯ ಬಂಧು-ಮಿತ್ರರು, ಹಿತೈಷಿಗಳು ಪಾಲ್ಗೊಂಡು ನವಜೋಡಿಗೆ ಶುಭಹಾರೈಸಿದರು.

Published On - 5:44 pm, Fri, 5 January 24

Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
Follow Us