- Kannada News Photo gallery Maruti Suzuki EVX Concept unveiled at Auto Expo 2023, check out all details
Auto Expo 2023: ಭರ್ಜರಿ ಮೈಲೇಜ್ ನೀಡುವ ಮಾರುತಿ ಸುಜುಕಿ ಇವಿಎಕ್ಸ್ ಅನಾವರಣ
ಬಹುನೀರಿಕ್ಷಿತ 2023ರ ಆಟೋ ಎಕ್ಸ್‌ಪೋ ಇಂದಿನಿಂದ ಆರಂಭಗೊಂಡಿದ್ದು, ಮಾರುತಿ ಸುಜುಕಿ ಕಂಪನಿಯು ತನ್ನ ಹೊಸ ಇವಿಎಕ್ಸ್ ಕಾನ್ಸೆಪ್ಟ್ ಅನಾವರಣಗೊಳಿಸಿದೆ. ಹೊಸ ಕಾರು ಹಲವಾರು ವಿಶೇಷತೆಗಳೊಂದಿಗೆ ಅನಾವರಣಗೊಂಡಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಣೆ ಹೊಂದಿದೆ.
Updated on:Jan 11, 2023 | 3:41 PM
Share

ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿರುವ ಮಾರುತಿ ಸುಜುಕಿ ಹೊಸ ಇವಿಎಕ್ಸ್ ಕಾನ್ಸೆಪ್ಟ್

ಕಾನ್ಸೆಪ್ಟ್ ಎಲೆಕ್ಟ್ರಿಕ್ ಎಸ್ ಯುವಿ ಕಾರಿನಲ್ಲಿ 60 ಕೆವಿಹೆಚ್ ಬ್ಯಾಟರಿ ಪ್ಯಾಕ್ ಜೋಡಣೆ

ಪ್ರತಿ ಚಾರ್ಜ್ ಗೆ ಗರಿಷ್ಠ 550 ಕಿ.ಮೀ ಮೈಲೇಜ್ ನೀಡುತ್ತೆ ಹೊಸ ಇವಿ ಕಾರು

ಗ್ರಾಹಕರ ಬೇಡಿಕೆಯೆಂತೆ ಟೂ-ವ್ಹೀಲ್ ಡ್ರೈವ್ ಮತ್ತು ಆಲ್-ವ್ಹೀಲ್ ಡ್ರೈವ್ ಸೌಲಭ್ಯ ಹೊಂದಿರಲಿದೆ ಹೊಸ ಇವಿ ಕಾರು

2025ಕ್ಕೆ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆ

4.2 ಮೀಟರ್‌ಗಿಂತಲೂ ಹೆಚ್ಚು ಉದ್ದಳತೆಯನ್ನು ಹೊಂದಿರುವ ಹೊಸ ಇವಿ ಕಾರು

2700 ಎಂಎಂ ವ್ಹೀಲ್ ಬೇಸ್ ನೊಂದಿಗೆ ಅತ್ಯುತ್ತಮ ಒಳಾಂಗಣ ಸೌಲಭ್ಯ ಹೊಂದಿರುವ ಹೊಸ ಕಾರು

ರೂ. 15 ಲಕ್ಷ ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೊಸ ಇವಿ ಕಾರು
Published On - 3:31 pm, Wed, 11 January 23
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಕೆಲಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ಖಾಸಗಿ ಶಾಲೆಗಳ ಶುಲ್ಕ ವಸೂಲಿಗೆ ಬೀಳುತ್ತಾ ಬ್ರೇಕ್?
Video: ಕಬ್ಬು ತುಂಬಿದ್ದ ಟ್ರಕ್ ಶಾಲಾ ವಾಹನದ ಮೇಲೆ ಪಲ್ಟಿ
ಯಾರಿಗೆ ಯಾವ ವಿಧವಾಗಿ ನಮಸ್ಕಾರ ಮಾಡಬೇಕು?
