
ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅಭಿವೃದ್ದಿಗೊಂಡಿರುವ ಮಾರುತಿ ಸುಜುಕಿ ಹೊಸ ಇವಿಎಕ್ಸ್ ಕಾನ್ಸೆಪ್ಟ್

ಕಾನ್ಸೆಪ್ಟ್ ಎಲೆಕ್ಟ್ರಿಕ್ ಎಸ್ ಯುವಿ ಕಾರಿನಲ್ಲಿ 60 ಕೆವಿಹೆಚ್ ಬ್ಯಾಟರಿ ಪ್ಯಾಕ್ ಜೋಡಣೆ

ಪ್ರತಿ ಚಾರ್ಜ್ ಗೆ ಗರಿಷ್ಠ 550 ಕಿ.ಮೀ ಮೈಲೇಜ್ ನೀಡುತ್ತೆ ಹೊಸ ಇವಿ ಕಾರು

ಗ್ರಾಹಕರ ಬೇಡಿಕೆಯೆಂತೆ ಟೂ-ವ್ಹೀಲ್ ಡ್ರೈವ್ ಮತ್ತು ಆಲ್-ವ್ಹೀಲ್ ಡ್ರೈವ್ ಸೌಲಭ್ಯ ಹೊಂದಿರಲಿದೆ ಹೊಸ ಇವಿ ಕಾರು

2025ಕ್ಕೆ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆ

4.2 ಮೀಟರ್‌ಗಿಂತಲೂ ಹೆಚ್ಚು ಉದ್ದಳತೆಯನ್ನು ಹೊಂದಿರುವ ಹೊಸ ಇವಿ ಕಾರು

2700 ಎಂಎಂ ವ್ಹೀಲ್ ಬೇಸ್ ನೊಂದಿಗೆ ಅತ್ಯುತ್ತಮ ಒಳಾಂಗಣ ಸೌಲಭ್ಯ ಹೊಂದಿರುವ ಹೊಸ ಕಾರು

ರೂ. 15 ಲಕ್ಷ ಬಜೆಟ್ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಹೊಸ ಇವಿ ಕಾರು
Published On - 3:31 pm, Wed, 11 January 23