- Kannada News Photo gallery Maruti Suzuki is offering on Alto K10, S Presso, Wagon R and Celerio and more
Maruti Suzuki: ಮಾರುತಿ ಸುಜುಕಿ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಣೆ
ಮಾರುತಿ ಸುಜುಕಿ ಕಂಪನಿಯು ತನ್ನ ಪ್ರಮುಖ ಅರೆನಾ ಕಾರು ಮಾದರಿಗಳ ಮೇಲೆ ಜನವರಿ ಅವಧಿಯ ಡಿಸ್ಕೌಂಟ್ ಘೋಷಣೆ ಮಾಡಿದೆ. ಹೊಸ ಡಿಸ್ಕೌಂಟ್ ನಲ್ಲಿ ಕಾರ್ಪೊರೇಟ್, ಕ್ಯಾಶ್ ಬ್ಯಾಕ್ ಮತ್ತು ಎಕ್ಸ್ ಚೆಂಜ್ ಆಫರ್ ಘೋಷಣೆ ಮಾಡಿದೆ. ಹೊಸ ಆಫರ್ ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ಹೊಸ ಆಫರ್ ಗಳು ಅರೆನಾ ಕಾರುಗಳ ಮೇಲೆ ಡಿಸ್ಕೌಂಟ್ ನೀಡಲಾಗುತ್ತಿದೆ.
Updated on:Jan 06, 2023 | 8:13 PM
Share

ಹೊಸ ಆಲ್ಟೊ ಕೆ10, ಎಸ್ ಪ್ರೆಸ್ಸೊ, ವ್ಯಾಗನ್ಆರ್, ಸೆಲೆರಿಯೊ, ಡಿಜೈರ್, ಇಕೋ ಮತ್ತು ಸ್ವಿಫ್ಟ್ ಮೇಲೆ ಆಫರ್ ಘೋಷಣೆ ಮಾಡಲಾಗಿದೆ.

ಆಲ್ಟೋ ಕೆ10 ಹ್ಯಾಚ್ ಬ್ಯಾಕ್ ಕಾರು ಖರೀದಿಯ ಮೇಲೆ ರೂ. 38 ಸಾವಿರ ಆಫರ್ ಲಭ್ಯ

ಎಸ್ ಪ್ರೆಸ್ಸೊ ಮೈಕ್ರೊ ಎಸ್ ಯುವಿ ಕಾರು ಖರೀದಿಯ ಮೇಲೆ ರೂ. 36 ಸಾವಿರ ಆಫರ್ ಘೋಷಣೆ

ವ್ಯಾಗನ್ಆರ್ ಹ್ಯಾಚ್ ಬ್ಯಾಕ್ ಕಾರು ಖರೀದಿಯ ರೂ. 33 ಸಾವಿರ ಆಫರ್ ಘೋಷಣೆ

ಸೆಲೆರಿಯೊ ಹ್ಯಾಚ್ ಬ್ಯಾಕ್ ಕಾರು ಖರೀದಿಯ ಮೇಲೆ ರೂ. 31 ಸಾವಿರ ಆಫರ್ ಘೋಷಣೆ

ಆಲ್ಟೊ 800 ಹ್ಯಾಚ್ ಬ್ಯಾಕ್ ಕಾರು ಖರೀದಿಯ ಮೇಲೆ ರೂ. 31 ಸಾವಿರ ಆಫರ್ ಲಭ್ಯ

ಸ್ವಿಫ್ಟ್ ಹ್ಯಾಚ್ ಬ್ಯಾಕ್ ಕಾರಿನ ಪೆಟ್ರೋಲ್ ಮತ್ತು ಸಿಎನ್ ಜಿ ವರ್ಷನ್ ಖರೀದಿಯ ಮೇವೆ ರೂ. 27 ಸಾವಿರ ಆಫರ್ ಘೋಷಣೆ

ಇಕೋ ವಾಹನ ಖರೀದಿಯ ಮೇಲೆ ರೂ. 25,100 ಆಫರ್ ಘೋಷಣೆ

ಡಿಜೈರ್ ಕಂಪ್ಯಾಕ್ಟ್ ಸೆಡಾನ್ ಕಾರು ಖರೀದಿಯ ಮೇಲೆ ರೂ. 17 ಸಾವಿರ ಆಫರ್ ಘೋಷಣೆ
Published On - 8:09 pm, Fri, 6 January 23
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




