Maruti Suzuki: ಮಾರುತಿ ಸುಜುಕಿ ಕಾರುಗಳ ಖರೀದಿ ಮೇಲೆ ಭರ್ಜರಿ ಡಿಸ್ಕೌಂಟ್ ಘೋಷಣೆ
ಮಾರುತಿ ಸುಜುಕಿ ಕಂಪನಿಯು ತನ್ನ ಪ್ರಮುಖ ಅರೆನಾ ಕಾರು ಮಾದರಿಗಳ ಮೇಲೆ ಜನವರಿ ಅವಧಿಯ ಡಿಸ್ಕೌಂಟ್ ಘೋಷಣೆ ಮಾಡಿದೆ. ಹೊಸ ಡಿಸ್ಕೌಂಟ್ ನಲ್ಲಿ ಕಾರ್ಪೊರೇಟ್, ಕ್ಯಾಶ್ ಬ್ಯಾಕ್ ಮತ್ತು ಎಕ್ಸ್ ಚೆಂಜ್ ಆಫರ್ ಘೋಷಣೆ ಮಾಡಿದೆ. ಹೊಸ ಆಫರ್ ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿದ್ದು, ಹೊಸ ಆಫರ್ ಗಳು ಅರೆನಾ ಕಾರುಗಳ ಮೇಲೆ ಡಿಸ್ಕೌಂಟ್ ನೀಡಲಾಗುತ್ತಿದೆ.