AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​​ನ ದೇವಘರ್​​ನಲ್ಲಿ ಪ್ರಧಾನಿ ಮೋದಿಯವರ ಮೆಗಾ ರೋಡ್​​ ಶೋ

ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್​​ನ ದಿಯೊಘರ್​​ನಲ್ಲಿ ಮಂಗಳವಾರ ರೋಡ್ ಶೋ ನಡೆಸಿದ್ದಾರೆ. ದಿಯೊಘರ್​​ನಲ್ಲಿ ವಿಮಾನ ವಿಲ್ದಾಣ ಸೇರಿದಂತೆ ಹಲವು ಯೋಜನೆಗಳಿಗೆ ಚಾಲನೆ ಮೋದಿ ಚಾಲನೆ ನೀಡಿದ್ದಾರೆ.

TV9 Web
| Edited By: |

Updated on:Jul 12, 2022 | 7:41 PM

Share
 ಪ್ರಧಾನಿ ನರೇಂದ್ರ ಮೋದಿ ಜಾರ್ಖಂಡ್​​ನ ದೇವಘರ್​​ನಲ್ಲಿ ಮಂಗಳವಾರ  ರೋಡ್ ಶೋ ನಡೆಸಿದ್ದಾರೆ

1 / 8
 ರಸ್ತೆಯ ಇಕ್ಕೆಲಗಳಲ್ಲಿ ಮೋದಿಯವರನ್ನು ಕಾಣಲು ಜನರು ನೆರೆದಿದ್ದು, ಪ್ರಧಾನಿ ಅವರತ್ತ ಕೈ ಬೀಸಿದ್ದಾರೆ.

2 / 8
ರೋಡ್ ಶೋ ನಂತರ ಮೋದಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ

3 / 8
ರೈಲ್ವೆ, ರಸ್ತೆ ಮತ್ತು ವಿಮಾನಯಾನ ಮೂಲ ಸೌಕರ್ಯಗಳನ್ನು ಹೆಚ್ಚಿಸಲು ವಿವಿಧ ಯೋಜನೆಗಳನ್ನು ಕೈಗೊಳ್ಳಲಾಗಿದೆ

4 / 8
16,800 ಕೋಟಿ ಮೊತ್ತದ ಯೋಜನೆಗಳಿಗೆ ಮೋದಿ ಶಂಕು ಸ್ಥಾಪನೆ ಮಾಡಿದ್ದಾರೆ

5 / 8
ಬೊಕೊರೊ- ಅಂಗುಲ್ ಗ್ಯಾಸ್​​ಪೈಪ್​​​​​  ಲೈನ್​​ಗೂ ಮೋದಿ ಚಾಲನೆ ನೀಡಿದ್ದಾರೆ

6 / 8
ಜಾರ್ಖಂಡ್​​​ಗೆ ಮೋದಿ ಭೇಟಿ ಹಿನ್ನಲೆಯಲ್ಲಿ ದಿಯೋಘರ್ ನಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ

7 / 8
1 ಲಕ್ಷ ದೀಪಗಳನ್ನು ಹಚ್ಚಿ ಇಲ್ಲಿನ ಜನರು ಮೋದಿಯನ್ನು ಸ್ವಾಗತಿಸಿದ್ದಾರೆ

8 / 8

Published On - 6:14 pm, Tue, 12 July 22

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?

ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ

ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?

ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು