ಶಾಲೆಯೋ, ಹಳ್ಳಿಯೋ! ಹೇಗಿತ್ತು ನೋಡಿ ಮಯೂರ ಗ್ಲೋಬಲ್ ಸ್ಕೂಲ್ ಸಂಕ್ರಾಂತಿ ಸಂಭ್ರಮ
ದಾವಣಗೆರೆಯ ಮಯೂರ ಗ್ಲೋಬಲ್ ಸ್ಕೂಲ್‌ನಲ್ಲಿ ವಿಶೇಷ ಸಂಕ್ರಾಂತಿ ಸಂಭ್ರಮ ಆಯೋಜಿಸಲಾಗಿತ್ತು. ಶಾಲಾ ಆವರಣವನ್ನು ಹಳ್ಳಿಯ ವಾತಾವರಣದಂತೆ ರೂಪಿಸಿ, ಮಕ್ಕಳಿಗೆ ಗ್ರಾಮೀಣ ಬದುಕಿನ ಸೊಗಡನ್ನು ಪರಿಚಯಿಸಲಾಯಿತು. ಗೋ ಪೂಜೆ, ಬೀಸೋಕಲ್ಲು, ಎಳ್ಳು-ಬೆಲ್ಲ ಹಂಚಿಕೆ, ಸಾಂಪ್ರದಾಯಿಕ ಅಡುಗೆ ತಯಾರಿ ಮೂಲಕ ಸಂಕ್ರಾಂತಿ ಹಬ್ಬದ ಮಹತ್ವ ಮತ್ತು ಕೃಷಿ ಸಂಬಂಧವನ್ನು ಮಕ್ಕಳಿಗೆ ತಿಳಿಸಲಾಯಿತು. ಮಕ್ಕಳು ಸಂಭ್ರಮದಿಂದ ಪಾಲ್ಗೊಂಡ ಸಂಕ್ರಾಂತಿಯ ಫೋಟೋಗಳು ಇಲ್ಲಿವೆ, ನೋಡಿ.

1 / 6

2 / 6

3 / 6

4 / 6

5 / 6

6 / 6
Follow Us




