Mayuri Nataraj: ನಟಿ ಮಯೂರಿ ನಟರಾಜ್​ಗೆ ಬಂಪರ್​ ಚಾನ್ಸ್​; ರಕ್ಷಿತ್​ ಶೆಟ್ಟಿ ನಿರ್ಮಾಣದ ಚಿತ್ರದಲ್ಲಿ ರಾಧೆ ಪಾತ್ರ

Ibbani Tabbida Ileyali: ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದಲ್ಲಿ ಮಯೂರಿ ನಟರಾಜ್​ ಅವರು ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಆ ಪಾತ್ರದ ಹೆಸರು ರಾಧೆ.

ಮದನ್​ ಕುಮಾರ್​
|

Updated on: Apr 16, 2023 | 12:09 PM

‘ಗುರುದೇವ್ ಹೊಯ್ಸಳ’ ಸಿನಿಮಾದಲ್ಲಿ ತಮ್ಮ ನಟನೆಯ ಮೂಲಕ ಎಲ್ಲರ ಗಮನ ಸೆಳೆದಿದ್ದ ಮಯೂರಿ ನಟರಾಜ್ ಅವರು ಇದೀಗ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕೆ 2ನೇ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ‘ಪರಂವಾ ಸ್ಟುಡಿಯೋಸ್​’ ಮೂಲಕ ರಕ್ಷಿತ್ ಶೆಟ್ಟಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

1 / 5
‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕೆ ಚಂದ್ರಜಿತ್ ಬೆಳ್ಳಿಯಪ್ಪ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಇದರ ಚಿತ್ರೀಕರಣ ಮುಕ್ತಾಯ ಹಂತ ತಲುಪಿದ್ದು, ಚಿತ್ರತಂಡಕ್ಕೆ ಮಯೂರಿ ನಟರಾಜ್ ಸೇರ್ಪಡೆಯಾಗಿದ್ದಾರೆ. ಇದೊಂದು ಪ್ರಮುಖ ಪಾತ್ರವಾಗಿದ್ದು, ಈಗಾಗಲೇ ಮಯೂರಿ ನಟರಾಜ್ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರೆ.

2 / 5
ಕೆಲವು ದಿನಗಳಲ್ಲಿ ಮಯೂರಿ ನಟರಾಜ್ ಅವರ ದೃಶ್ಯಗಳ ಚಿತ್ರೀಕರಣ ಮುಕ್ತಾಯ ಆಗಲಿದೆ. ಈ ಮೊದಲು ‘ಮ್ಯಾನ್ ಆಫ್ ದಿ ಮ್ಯಾಚ್’, ‘ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ’ ಮತ್ತು ‘ಗುರುದೇವ್ ಹೊಯ್ಸಳ’ ಚಿತ್ರಗಳಲ್ಲಿ ಮಯೂರಿ ನಟರಾಜ್ ಅಭಿನಯಿಸಿದ್ದಾರೆ.

3 / 5
‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದಲ್ಲಿ ಮಯೂರಿ ನಟರಾಜ್​ ಅವರೊಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಪಾತ್ರದ ಹೆಸರು ರಾಧೆ. ಇದೊಂದು ಕಾವ್ಯಾತ್ಮಕ ಪ್ರೇಮಕಥೆಯಾಗಿದ್ದು, ಮೂರು ವಿಭಿನ್ನ ಕಾಲಘಟ್ಟದಲ್ಲಿ ನಡೆಯುವ ಚಿತ್ರವಾಗಿದೆ.

4 / 5
ವಿಹಾನ್ ಮತ್ತು ಅಂಕಿತಾ ಅಮರ್ ಅವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರಕ್ಕೆ ಗಗನ್ ಬಡೇರಿಯಾ ಸಂಗೀತ ಮತ್ತು ಶ್ರೀವತ್ಸನ್ ಸೆಲ್ವರಾಜನ್ ಅವರ ಛಾಯಾಗ್ರಹಣವಿದೆ.

5 / 5
Follow us
ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಪ್ರಕರಣ ವಾಪಸ್ ಪಡೆಯಬೇಕು: ಡಿಕೆ ಸುರೇಶ್

ಹೋರಾಟದ ಮಧ್ಯಂತರ ವರದಿ ಸಲ್ಲಿಸಲು ಇಂದು ದೆಹಲಿಗೆ ತೆರಳಲಿರುವ ಯತ್ನಾಳ್ ತಂಡ

ಕ್ಯಾಚ್ ಬಿಟ್ಟ ಸರ್ಫರಾಝ್​​ ಖಾನ್​​ಗೆ ಪಂಚ್ ಕೊಟ್ಟ ರೋಹಿತ್ ಶರ್ಮಾ

ನದಿಪಾತ್ರದಲ್ಲಿ ಪ್ರತಿವಾರ ಗುಡ್ಡೆಬೀಳುತ್ತಿದೆ ಬೆಟ್ಟದಷ್ಟು ತ್ಯಾಜ್ಯ

ಭದ್ರಾ ಹಿನ್ನೀರಿನಲ್ಲಿ ಕಾಡಾನೆಗಳ ಜಲಕ್ರೀಡೆ: ವಿಡಿಯೋ ಇಲ್ಲಿದೆ

ಹರ್ಷವರ್ಧನ್​ರನ್ನು ಉಳಿಸಲು 4 ತಾಸು ಶ್ರಮಪಟ್ಟೆವು: ಖಾಸಗಿ ಅಸ್ಪತ್ರೆ ವೈದ್ಯ

ಫೆಂಗಲ್ ಚಂಡಮಾರುತ, ತಿರುವಣ್ಣಾಮಲೈನಲ್ಲಿ ಭೂಕುಸಿತ

ಬಿಗ್ ಬಾಸ್​ನಲ್ಲಿ ಮತ್ತೆ ಹೈಡ್ರಾಮಾ; ಉಲ್ಟಾ ಹೊಡೆದ ಶೋಭಾ ಶೆಟ್ಟಿ

ಅಯ್ಯಪ್ಪಸ್ವಾಮಿ ದೇವಾಲಯದ 18 ಮೆಟ್ಟಿಲುಗಳ ಮಹತ್ವ ತಿಳಿಯಿರಿ

Daily Horoscope: ಈ ರಾಶಿಯ ಮಹಿಳೆಯರಿಗೆ ವಿದೇಶ ಪ್ರವಾಸದ ಯೋಗವಿದೆ