AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Megastar Chiranjeevi: ಮೆಗಾ ಸ್ಟಾರ್​ ಚಿರಂಜೀವಿಗೆ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ-2022’ ಪ್ರಶಸ್ತಿ

Indian Film Personality of the Year 2022: ನಾಲ್ಕು ದಶಕಗಳಿಂದಲೂ ಚಿತ್ರರಂಗಕ್ಕೆ ಚಿರಂಜೀವಿ ಅವರು ಕೊಡುಗೆ ನೀಡುತ್ತಾ ಬಂದಿದ್ದಾರೆ. 150ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

TV9 Web
| Edited By: |

Updated on: Nov 20, 2022 | 11:04 PM

Share
ತೆಲುಗು ಚಿತ್ರರಂಗದ ಖ್ಯಾತ ನಟ ‘ಮೆಗಾ ಸ್ಟಾರ್​’ ಚಿರಂಜೀವಿ ಅವರಿಗೆ 2022ನೇ ಸಾಲಿನ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ’ ಪ್ರಶಸ್ತಿ ಘೋಷಿಸಲಾಗಿದೆ. ಇದು ಅವರ ಅಭಿಮಾನಿಗಳಿಗೆ ಸಂತಸ ಮೂಡಿಸಿದೆ.

Megastar Chiranjeevi named the Indian Film Personality of the Year 2022 in Goa Film Festival

1 / 5
ನ.20ರಂದು ಗೋವಾದಲ್ಲಿ 53ನೇ ಅಂತಾರಾಷ್ಟ್ರೀಯ ಭಾರತೀಯ ಸಿನಿಮೋತ್ಸವ ಆರಂಭ ಆಗಿದೆ. ಈ ವೇಳೆ ಕೇಂದ್ರ ವಾರ್ತಾ ಸಚಿವ ಅನುರಾಗ್​ ಠಾಕೂರ್​ ಅವರು ಚಿರಂಜೀವಿಗೆ ಈ ಪ್ರಶಸ್ತಿ ಘೋಷಿಸಿದರು.

Megastar Chiranjeevi named the Indian Film Personality of the Year 2022 in Goa Film Festival

2 / 5
ನಾಲ್ಕು ದಶಕಗಳಿಂದಲೂ ಭಾರತೀಯ ಚಿತ್ರರಂಗಕ್ಕೆ ಚಿರಂಜೀವಿ ಅವರು ಕೊಡುಗೆ ನೀಡುತ್ತಾ ಬಂದಿದ್ದಾರೆ. 150ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅವರ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

3 / 5
ನಟನಾಗಿ, ನಿರ್ಮಾಪಕನಾಗಿ ಚಿರಂಜೀವಿ ಸಕ್ರಿಯರಾಗಿದ್ದಾರೆ. ಹಲವು ಬಗೆಯ ಪಾತ್ರಗಳನ್ನು ಮಾಡುವ ಮೂಲಕ ಅವರು ಪ್ರೇಕ್ಷಕರನ್ನು ರಂಜಿಸಿದ್ದಾರೆ. ಇಂದಿಗೂ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದ್ದಾರೆ.

4 / 5
ಪದ್ಮ ಭೂಷಣ, ನಂದಿ ಪ್ರಶಸ್ತಿ, ಫಿಲ್ಮ್​ ಫೇರ್​ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಈಗಾಗಲೇ ಚಿರಂಜೀವಿ ಅವರ ಮುಡಿಗೇರಿವೆ. ಈಗ 2022ನೇ ಸಾಲಿನ ‘ಭಾರತೀಯ ಚಲನಚಿತ್ರ ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಅವರು ಭಾಜನರಾಗಿದ್ದಾರೆ.

5 / 5
ಹಗಲಿನಲ್ಲಿ ನಿದ್ರೆ ಮಾಡಬಹುದಾ ಅಥವಾ ಮಾಡಬಾರದಾ?

ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು

ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ

ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ

ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ