‘ಒಂದೊಳ್ಳೆಯ ಕಲಿಕೆಯ ಅನುಭವ’; ಮಾಧವನ್​ ಭೇಟಿ ಮಾಡಿ ಖುಷಿ ಹಂಚಿಕೊಂಡ ಮೇಘಾ ಶೆಟ್ಟಿ

‘ಅದ್ಭುತ ನಟನೊಂದಿಗೆ ಚರ್ಚೆ ಮಾಡುತ್ತಾ ಸಮಯ ಕಳೆದೆ. ಒಂದೊಳ್ಳೆಯ ಕಲಿಕೆಯ ಅನುಭವ’ ಎಂದು ಮೇಘಾ ಶೆಟ್ಟಿ ಬರೆದುಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಮಾಧವನ್ ಜೊತೆ ಸ್ಮೈಲ್ ಮಾಡಿ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.  

|

Updated on: Jun 06, 2024 | 8:37 AM

ನಟಿ ಮೇಘಾ ಶೆಟ್ಟಿ ಅವರಿಗೆ ಕನ್ನಡ ಚಿತ್ರರಂಗದಲ್ಲಿ, ಕಿರುತೆರೆಯಲ್ಲಿ ಸಾಕಷ್ಟು ಬೇಡಿಕೆ ಇದೆ. ಅವರು ಇತ್ತೀಚೆಗೆ ಬಹುಭಾಷಾ ನಟ ಆರ್. ಮಾಧವನ್ ಅವರನ್ನು ಭೇಟಿ ಮಾಡಿದ್ದಾರೆ. ಆ ಸಂದರ್ಭದಲ್ಲಿ ತೆಗೆದ ಸೆಲ್ಫಿಯನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

1 / 6
‘ಅದ್ಭುತ ನಟನೊಂದಿಗೆ ಚರ್ಚೆ ಮಾಡುತ್ತಾ ಸಮಯ ಕಳೆದೆ. ಒಂದೊಳ್ಳೆಯ ಕಲಿಕೆಯ ಅನುಭವ’ ಎಂದು ಮೇಘಾ ಶೆಟ್ಟಿ ಬರೆದುಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಮಾಧವನ್ ಜೊತೆ ಸ್ಮೈಲ್ ಮಾಡಿ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.  

‘ಅದ್ಭುತ ನಟನೊಂದಿಗೆ ಚರ್ಚೆ ಮಾಡುತ್ತಾ ಸಮಯ ಕಳೆದೆ. ಒಂದೊಳ್ಳೆಯ ಕಲಿಕೆಯ ಅನುಭವ’ ಎಂದು ಮೇಘಾ ಶೆಟ್ಟಿ ಬರೆದುಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಮಾಧವನ್ ಜೊತೆ ಸ್ಮೈಲ್ ಮಾಡಿ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.  

2 / 6
ಮೇಘಾ ಶೆಟ್ಟಿ ಅವರು ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಫೇಮಸ್ ಆದರು. ಮೇಘಾ ಶೆಟ್ಟಿ ಅವರು ಈ ಧಾರಾವಾಹಿಯಿಂದ ರಾಜ್ಯಾದ್ಯಂತ ಮನೆ ಮಾತಾದರು. ಈಗ ಅವರು ಹಿರಿತೆರೆಯಲ್ಲಿ ಬ್ಯುಸಿ ಇದ್ದಾರೆ.

3 / 6
ಮೇಘಾ ಶೆಟ್ಟಿ ಅವರು ಈಗಾಗಲೇ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರು ಸದ್ಯ ಹಿರಿತೆರೆಯಲ್ಲಿ ಬ್ಯುಸಿ ಆಗಲು ಪ್ರಯತ್ನಿಸುತ್ತಿದ್ದಾರೆ. ಅವರಿಗೆ ಹಲವು ಆಫರ್​ಗಳು ಬರುತ್ತಿವೆ.

4 / 6
ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ನಟನೆಯ ‘ಆಪರೇಷನ್ ಲಂಡನ್ ಕೆಫೆ’ ಸಿನಿಮಾ ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ. ಈ ಚಿತ್ರದ ಬಗ್ಗೆ ಮೇಘಾ ಶೆಟ್ಟಿ ಅವರು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

5 / 6
ಮೇಘಾ ಶೆಟ್ಟಿ ಅವರು ಆಗಾಗ ಗ್ಲಾಮರಸ್ ಫೋಟೋ ಹಂಚಿಕೊಂಡು ಕೂಡ ಗಮನ ಸೆಳೆಯುತ್ತಾರೆ. ಈ ಫೋಟೋಗಳು ವೈರಲ್ ಆಗುತ್ತವೆ.

6 / 6
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್

Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?

Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ

Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ

ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ

ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ

ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು

‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ

ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್