ಟ್ರೆಡಿಷನಲ್ ಲುಕ್ನಲ್ಲಿ ಗಮನ ಸೆಳೆದ ನಟಿ ಮೇಘಾ ಶೆಟ್ಟಿ; ಅಂದವ ಹೊಗಳಿದ ಅಭಿಮಾನಿಗಳು
ಮೇಘಾ ಶೆಟ್ಟಿ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಈಗ ಅವರು ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಇದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ 11 ಲಕ್ಷ ಹಿಂಬಾಲಕರಿದ್ದಾರೆ. ಈಗ ಅವರ ಹೊಸ ಫೋಟೋಶೂಟ್ ವೈರಲ್ ಆಗಿದೆ. ಮೇಘಾ ಶೆಟ್ಟಿ ಸೀರೆ ಉಂಟು ಮಿಂಚಿದ್ದಾರೆ.