ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆದ ನಟಿ ಮೇಘಾ ಶೆಟ್ಟಿ; ಅಂದವ ಹೊಗಳಿದ ಅಭಿಮಾನಿಗಳು

Updated on: Aug 29, 2023 | 6:30 AM

ಮೇಘಾ ಶೆಟ್ಟಿ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಈಗ ಅವರು ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಇದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ 11 ಲಕ್ಷ ಹಿಂಬಾಲಕರಿದ್ದಾರೆ. ಈಗ ಅವರ ಹೊಸ ಫೋಟೋಶೂಟ್ ವೈರಲ್ ಆಗಿದೆ. ಮೇಘಾ ಶೆಟ್ಟಿ ಸೀರೆ ಉಂಟು ಮಿಂಚಿದ್ದಾರೆ.

1 / 7
ನಟಿ ಮೇಘಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅಭಿಮಾನಿಗಳಿಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಸಾಂಪ್ರದಾಯಿಕ ಉಡುಗೆಯಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ.

ನಟಿ ಮೇಘಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅಭಿಮಾನಿಗಳಿಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾರೆ. ಈಗ ಅವರು ಸಾಂಪ್ರದಾಯಿಕ ಉಡುಗೆಯಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ.

2 / 7

ಮೇಘಾ ಶೆಟ್ಟಿ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಈಗ ಅವರು ಸಿನಿಮಾ ಕೆಲಸಗಳಲ್ಲೂ ಬ್ಯುಸಿ ಇದ್ದಾರೆ. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ 11 ಲಕ್ಷ ಹಿಂಬಾಲಕರಿದ್ದಾರೆ. ಈಗ ಅವರ ಹೊಸ ಫೋಟೋಶೂಟ್ ವೈರಲ್ ಆಗಿದೆ.

3 / 7

ಮೇಘಾ ಶೆಟ್ಟಿ ಸೀರೆ ಉಂಟು ಮಿಂಚಿದ್ದಾರೆ. ಅವರ ಟ್ರೆಡಿಷನಲ್ ಲುಕ್ ಗಮನ ಸೆಳೆಯುತ್ತಿದೆ. ಇದಕ್ಕೆ 42 ಸಾವಿರಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ. ಫ್ಯಾನ್ಸ್ ಕಡೆಯಿಂದ ವಿವಿಧ ರೀತಿಯ ಕಮೆಂಟ್​ಗಳು ಬಂದಿವೆ. ಎಲ್ಲರೂ ನಟಿಯನ್ನು ಹೊಗಳಿದ್ದಾರೆ.

4 / 7

ಮೇಘಾ ಶೆಟ್ಟಿ ಅವರು ಈ ಬಾರಿ ಹಳ್ಳಿ ಹುಡುಗಿ ಲುಕ್​ನಲ್ಲಿ ಗಮನ ಸೆಳೆದಿದ್ದಾರೆ. ಬೋಲ್ಡ್ ಅವತಾರ ತಾಳೋಕೂ ಸೈ-ಈ ರೀತಿ ಹಳ್ಳಿ ಹುಡುಗಿ ಅವತಾರದಲ್ಲಿ ಕಾಣಿಸೋಕೂ ರೆಡಿ ಎಂಬ ರೀತಿಯಲ್ಲಿ ಮೇಘಾ ಶೆಟ್ಟಿ ಇರುತ್ತಾರೆ.  

5 / 7

ಈ ಮೊದಲು ಅನೇಕ ಬೋಲ್ಡ್ ಫೋಟೋಗಳನ್ನು ಮೇಘಾ ಶೆಟ್ಟಿ ಹಂಚಿಕೊಂಡಿದ್ದರು. ಕೆಲವರು ಇದಕ್ಕೆ ನೆಗೆಟಿವ್ ಕಮೆಂಟ್ ಮಾಡಿದ್ದೂ ಇದೆ. ಆದರೆ, ಇದಕ್ಕೆಲ್ಲ ಮೇಘಾ ಶೆಟ್ಟಿ ಅವರು ತಲೆಕೆಡಿಸಿಕೊಂಡವರಲ್ಲ.

6 / 7

‘ದೇವತೆಯೇ ಧರೆಗಿಳಿದು ಬಂದಂತಿದೆ, ನಿಮ್ಮ ಸೌಂದರ್ಯಕೆ ಮನವು ಸೋತು ಹೋಗಿದೆ, ಹೊಗಳಲು ಪದವು ತೋಚದಾಗಿದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಹಲವು ರೀತಿಯಲ್ಲಿ ನಟಿಯ ಅಂದವನ್ನು ಬಾಯ್ತುಂಬ ಹೊಗಳಿದ್ದಾರೆ.

7 / 7

ಮೇಘಾ ಶೆಟ್ಟಿ ‘ತ್ರಿಬಲ್ ರೈಡಿಂಗ್’, ‘ದಿಲ್ ಪಸಂದ್’ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರಿಗೆ ಹೊಸ ಹೊಸ ಸಿನಿಮಾ ಆಫರ್​ಗಳು ಬರುತ್ತಿವೆ. ಅಳೆದು ತೂಗಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us