AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Megha Shetty: ನೋ ಮೇಕಪ್​, ಫುಲ್ ವರ್ಕೌಟ್​; ಜಿಮ್​ನಲ್ಲಿ ಬೆವರು ಹರಿಸಿದ ನಟಿ ಮೇಘಾ ಶೆಟ್ಟಿ

ಮೇಘಾ ಶೆಟ್ಟಿ ಆಗಾಗ ವರ್ಕೌಟ್ ಫೋಟೋ ಹಾಗೂ ಯೋಗಾಸನ ಮಾಡುವ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈಗ ಹಂಚಿಕೊಂಡಿರುವ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on: May 25, 2023 | 9:05 AM

Share
ಸೆಲೆಬ್ರಿಟಿಗಳು ಜಿಮ್​ನಲ್ಲಿ ಸದಾ ವರ್ಕೌಟ್ ಮಾಡುತ್ತಾರೆ. ಫಿಟ್​​ನೆಸ್ ಕಾಯ್ದುಕೊಳ್ಳೋಕೆ ಹೆಚ್ಚು ಆದ್ಯತೆ ನೀಡುತ್ತಾರೆ. ನಟಿ ಮೇಘಾ ಶೆಟ್ಟಿ ಕೂಡ ಇದಕ್ಕೆ ಹೊರತಾಗಿಲ್ಲ.

1 / 8
ಮೇಘಾ ಶೆಟ್ಟಿ ಜಿಮ್​ನಲ್ಲಿ ಸಖತ್ ವರ್ಕೌಟ್ ಮಾಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

2 / 8
ಮೇಘಾ ಶೆಟ್ಟಿ ಆಗಾಗ ವರ್ಕೌಟ್ ಫೋಟೋ ಹಾಗೂ ಯೋಗಾಸನ ಮಾಡುವ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈಗ ಹಂಚಿಕೊಂಡಿರುವ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಮೇಘಾ ಶೆಟ್ಟಿ ಆಗಾಗ ವರ್ಕೌಟ್ ಫೋಟೋ ಹಾಗೂ ಯೋಗಾಸನ ಮಾಡುವ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಈಗ ಹಂಚಿಕೊಂಡಿರುವ ಫೋಟೋಗೆ ಫ್ಯಾನ್ಸ್​ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 8
ಮೇಘಾ ಶೆಟ್ಟಿ ಅವರು ಮೇಕಪ್ ಇಲ್ಲದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಅವರ ಮುಖದಲ್ಲಿ ಬೆವರು ಹರಿಯುತ್ತಿದೆ.

4 / 8
ಮೇಘಾ ಶೆಟ್ಟಿ ಅವರ ನಟನೆಯ ‘ಜೊತೆ ಜೊತೆಯಲಿ’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿತ್ತು. ಈ ಧಾರಾವಾಹಿ ಇತ್ತೀಚೆಗೆ ಪೂರ್ಣಗೊಂಡಿದೆ.

5 / 8
ಸದ್ಯ ಮೇಘಾ ಶೆಟ್ಟಿ ಅವರು ಹಿರಿತೆರೆಯಲ್ಲಿ ಬ್ಯುಸಿ ಆಗಿದ್ದಾರೆ. ಕೆಲವು ಸಿನಿಮಾಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ.

6 / 8
ಮೇಘಾ ಶೆಟ್ಟಿ ಅವರು ಮುಂದಿನ ದಿನಗಳಲ್ಲಿ ಕಿರುತೆರೆಗೆ ಮರಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಅವರು ಈಗಾಗಲೇ ಕೆಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ.

7 / 8
ಮೇಘಾ ಶೆಟ್ಟಿ ಹೊಸ ಫೋಟೋಸ್

ಮೇಘಾ ಶೆಟ್ಟಿ ಹೊಸ ಫೋಟೋಸ್

8 / 8
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Follow Us
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ

ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​

ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ

ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?

ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ

ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR

ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್

ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ