‘ನಾವು ಮಾತ್ರ’: ಚಿರಂಜೀವಿ ಜತೆಗಿನ ಹಳೆ ನೆನಪು ತೆರೆದಿಟ್ಟ ನಟಿ ಮೇಘನಾ ರಾಜ್
ಮೇಘನಾ ರಾಜ್ ಅವರು ಸೋಶಿಯಲ್ ಮೀಡಿಯಾದಲ್ಲಿ ಚಿರು ಜತೆ ತೆಗೆಸಿಕೊಂಡ ಫೋಟೋ ಹಂಚಿಕೊಂಡಿದ್ದಾರೆ. ‘ನಾವು ಮಾತ್ರ’ ಎಂದು ಈ ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ.
Updated on: Sep 21, 2022 | 6:57 PM
Share

ನಟಿ ಮೇಘನಾ ರಾಜ್ ಅವರ ಬಾಳಲ್ಲಿ ಹಲವು ಏರಿಳಿತಗಳು ಉಂಟಾದವು. ಇವಗಳನ್ನು ದಾಟಿ ಮೇಘನಾ ರಾಜ್ ಮುಂದೆ ಬಂದಿದ್ದಾರೆ. ಮತ್ತೆ ಸಿನಿಮಾ ಕೆಲಸಗಳಲ್ಲಿ ಅವರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ಮೇಘನಾ ರಾಜ್ ಪತಿ ಚಿರಂಜೀವಿ ಸರ್ಜಾ ಅವರು ನಿಧನ ಹೊಂದುತ್ತಾರೆ ಎಂದು ಯಾರೆಂದರೆ ಯಾರೂ ಊಹಿಸಿರಲಿಲ್ಲ. ಈ ಘಟನೆ ಮೇಘನಾ ಅವರನ್ನು ಕುಗ್ಗಿಸಿತು.

ಚಿರು ನಿಧನ ಹೊಂದಿದ ಕೆಲವೇ ತಿಂಗಳಲ್ಲಿ ಮೇಘನಾ ರಾಜ್ ಅವರು ಗಂಡು ಮಗುವಿಗೆ ಜನ್ಮ ನೀಡಿದರು. ಮಗುವಿಗೆ ರಾಯನ್ ಎಂದು ಮೇಘನಾ ಹೆಸರು ಇಟ್ಟಿದ್ದಾರೆ. ಮಗು ಜನಿಸಿದ ನಂತರದಲ್ಲಿ ಅವರಿಗೆ ಜೀವನದಲ್ಲಿ ಸಂತಸ ಮರಳಿ ಸಿಕ್ಕಿದೆ.

ಮೇಘನಾ ರಾಜ್ ಅವರು ಮರಳಿ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಜತೆಗೆ ರಿಯಾಲಿಟಿ ಶೋಗೆ ಜಡ್ಜ್ ಆಗಿಯೂ ಕೆಲಸ ಮಾಡಿದ್ದರು ಮೇಘನಾ.

ಮೇಘನಾ ರಾಜ್ ಅವರು ಸೋಶಿಯಲ್ ಮೀಡಿಯಾದಲ್ಲಿ ಚಿರು ಜತೆ ತೆಗೆಸಿಕೊಂಡ ಫೋಟೋ ಹಂಚಿಕೊಂಡಿದ್ದಾರೆ. ‘ನಾವು ಮಾತ್ರ’ ಎಂದು ಈ ಫೋಟೋಗೆ ಕ್ಯಾಪ್ಶನ್ ನೀಡಿದ್ದಾರೆ.

Web contact
TV9 Kannada
Read More
Related Photo Gallery
ಡಿಕೆಶಿ ಸಿಎಂ ಆಗಲೆಂದು 3 ವರ್ಷದಿಂದ ಕ್ಷೌರ ಮಾಡದೆ ಹರಕೆ ಹೊತ್ತಿದ್ದ ಅಭಿಮಾನಿ
ತನ್ನ ಜೀವದ ಹಂಗು ತೊರೆದು ಪಕ್ಕದ ಮನೆಯ ಜಗಳ ರೆಕಾರ್ಡ್ ಮಾಡಿದ ವ್ಯಕ್ತಿ
ಹಳೆಯ ಸ್ನೇಹಿತರನ್ನು ಹುಡುಕಿ ಶಾಲೆಗೆ ಬಂದ ಬಾಲಕ
ಬೈಕ್ಗೆ ಗುದ್ದಿದ ಖಾಸಗಿ ಬಸ್, ನಾಲ್ವರು ಯುವಕರು ಸ್ಥಳದಲ್ಲೇ ಸಾವು
ಅದೆಂತಹ ನೋವು... ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ!
‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ




