AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghana Raj: ಬರ್ತ್​ಡೇ ಸಂಭ್ರಮದಲ್ಲಿ ಪತಿ ಚಿರು ಸರ್ಜಾ ನೆನಪಿಸಿಕೊಂಡ ಮೇಘನಾ ರಾಜ್

Meghana Raj Birthday: ಮೇಘನಾ ರಾಜ್ ಅವರು ಪತಿ ಚಿರಂಜೀವಿ ಸರ್ಜಾ ಫೋಟೋನ ಶೇರ್ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ದಿನ ಪತಿ ಇಲ್ಲ ಎನ್ನುವ ನೋವು ಅವರನ್ನು ಕಾಡಿದೆ.

ರಾಜೇಶ್ ದುಗ್ಗುಮನೆ
|

Updated on: May 03, 2023 | 11:34 AM

Share
ನಟಿ ಮೇಘನಾ ರಾಜ್ ಅವರಿಗೆ ಇಂದು (ಮೇ 3) ಬರ್ತ್​ಡೇ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ. ಈ ವಿಶೇಷ ದಿನದಂದು ಅವರು ಪತಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ.

1 / 5
ಮೇಘನಾ ರಾಜ್ ಅವರು ಪತಿ ಚಿರಂಜೀವಿ ಸರ್ಜಾ ಫೋಟೋನ ಶೇರ್ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ದಿನ ಪತಿ ಇಲ್ಲ ಎನ್ನುವ ನೋವು ಅವರನ್ನು ಕಾಡಿದೆ.

2 / 5
ಮೇಘನಾ ರಾಜ್ ಅವರ ಪತಿ ಚಿರಂಜೀವಿ 2020ರಲ್ಲಿ ಮೃತಪಟ್ಟರು. ಇದು ಅವರಿಗೆ ಶಾಕ್​ ತಂದಿತ್ತು. ಈ ಸಾವನ್ನು ಯಾರೂ ಊಹಿಸಿರಲಿಲ್ಲ. ಇದಾದ ಬಳಿಕ ಮೇಘನಾ ರಾಜ್ ಅವರು ಚಿತ್ರರಂಗದಿಂದ ದೂರ ಉಳಿದರು.

3 / 5
ಮಗು ರಾಯನ್ ರಾಜ್ ಸರ್ಜಾ ಜನಿಸಿದ ನಂತರದಲ್ಲಿ ಮೇಘನಾ ಅವರ ಬದುಕಲ್ಲಿ ಖುಷಿ ಮೂಡಿದೆ. ಹೀಗಾಗಿ, ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ತತ್ಸಮ ತದ್ಭವ’ ಎಂದು ಚಿತ್ರಕ್ಕೆ ಹೆಸರು ಇಡಲಾಗಿದೆ.

4 / 5
ಚಿರಂಜೀವಿ ಸರ್ಜಾ ಮೃತಪಟ್ಟ ಬಳಿಕ ಅವರ ಸಹೋದರ ಧ್ರುವ ಸರ್ಜಾ ಕಣ್ಣೀರಲ್ಲಿ ಕೈತೊಳೆದರು. ಅವರು ಈಗ ಕೊಂಚ ಚೇತರಿಸಿಕೊಂಡಿದ್ದಾರೆ.

5 / 5
Follow Us
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ

ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ

ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ

ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?

‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ

ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ

ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ

ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್