- Kannada News Photo gallery Meghana Raj Birthday actress Shares Husband Chiranjeevi Photo on social media
Meghana Raj: ಬರ್ತ್ಡೇ ಸಂಭ್ರಮದಲ್ಲಿ ಪತಿ ಚಿರು ಸರ್ಜಾ ನೆನಪಿಸಿಕೊಂಡ ಮೇಘನಾ ರಾಜ್
Meghana Raj Birthday: ಮೇಘನಾ ರಾಜ್ ಅವರು ಪತಿ ಚಿರಂಜೀವಿ ಸರ್ಜಾ ಫೋಟೋನ ಶೇರ್ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ದಿನ ಪತಿ ಇಲ್ಲ ಎನ್ನುವ ನೋವು ಅವರನ್ನು ಕಾಡಿದೆ.
Updated on: May 03, 2023 | 11:34 AM
Share

ನಟಿ ಮೇಘನಾ ರಾಜ್ ಅವರಿಗೆ ಇಂದು (ಮೇ 3) ಬರ್ತ್ಡೇ ಸಂಭ್ರಮ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್ಡೇ ವಿಶ್ ಬರುತ್ತಿದೆ. ಈ ವಿಶೇಷ ದಿನದಂದು ಅವರು ಪತಿಯನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರೆ.

ಮೇಘನಾ ರಾಜ್ ಅವರು ಪತಿ ಚಿರಂಜೀವಿ ಸರ್ಜಾ ಫೋಟೋನ ಶೇರ್ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದ ದಿನ ಪತಿ ಇಲ್ಲ ಎನ್ನುವ ನೋವು ಅವರನ್ನು ಕಾಡಿದೆ.

ಮೇಘನಾ ರಾಜ್ ಅವರ ಪತಿ ಚಿರಂಜೀವಿ 2020ರಲ್ಲಿ ಮೃತಪಟ್ಟರು. ಇದು ಅವರಿಗೆ ಶಾಕ್ ತಂದಿತ್ತು. ಈ ಸಾವನ್ನು ಯಾರೂ ಊಹಿಸಿರಲಿಲ್ಲ. ಇದಾದ ಬಳಿಕ ಮೇಘನಾ ರಾಜ್ ಅವರು ಚಿತ್ರರಂಗದಿಂದ ದೂರ ಉಳಿದರು.

ಮಗು ರಾಯನ್ ರಾಜ್ ಸರ್ಜಾ ಜನಿಸಿದ ನಂತರದಲ್ಲಿ ಮೇಘನಾ ಅವರ ಬದುಕಲ್ಲಿ ಖುಷಿ ಮೂಡಿದೆ. ಹೀಗಾಗಿ, ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ‘ತತ್ಸಮ ತದ್ಭವ’ ಎಂದು ಚಿತ್ರಕ್ಕೆ ಹೆಸರು ಇಡಲಾಗಿದೆ.

ಚಿರಂಜೀವಿ ಸರ್ಜಾ ಮೃತಪಟ್ಟ ಬಳಿಕ ಅವರ ಸಹೋದರ ಧ್ರುವ ಸರ್ಜಾ ಕಣ್ಣೀರಲ್ಲಿ ಕೈತೊಳೆದರು. ಅವರು ಈಗ ಕೊಂಚ ಚೇತರಿಸಿಕೊಂಡಿದ್ದಾರೆ.
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




