ಕ್ರಿಸ್ಮಸ್ ದಿನ ಆಪ್ತರನ್ನು ಕರೆದು ಪಾರ್ಟಿ ಕೊಟ್ಟ ಮೇಘನಾ ರಾಜ್
ನಟಿ ಮೇಘನಾ ರಾಜ್ ಅವರು ಪ್ರತಿ ವರ್ಷ ಕ್ರಿಸ್ಮಸ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಈ ವರ್ಷವೂ ಆ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿವೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ನಾನಾ ರೀತಿಯ ಕಮೆಂಟ್ಗಳು ಬಂದಿವೆ. ಎಲ್ಲರೂ ಮೇಘನಾಗೆ ವಿಶ್ ಮಾಡಿದ್ದಾರೆ.
Updated on: Dec 26, 2025 | 1:24 PM
Share

ನಟಿ ಮೇಘನಾ ರಾಜ್ ಅವರು ಖುಷಿಯಿಂದ ಕ್ರಿಸ್ಮಸ್ ಹಬ್ಬ ಆಚರಿಸಿದ್ದಾರೆ. ಅವರು ಕ್ರಿಸ್ಮಸ್ ಗಿಡವನ್ನು ಮಾಡಿ ಅದನ್ನು ಬೆಳಕಿನಿಂದ ಅಲಂಕರಿಸಿದ್ದಾರೆ. ಇಷ್ಟೇ ಅಲ್ಲ, ಎಲ್ಲರನ್ನೂ ಕರೆದು ಅವರು ಖುಷಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಮೇಘನಾ ರಾಜ್ ಅವರು ಪ್ರತಿ ವರ್ಷವೂ ಅದ್ದೂರಿಯಾಗಿ ಕ್ರಿಸ್ಮಸ್ ಆಯೋಜನೆ ಮಾಡುತ್ತಾರೆ. ಈ ವರ್ಷವೂ ಅದು ಮುಂದುವರಿದಿದೆ. ಮನೆಯಲ್ಲೇ ಪಾರ್ಟಿಯನ್ನು ಆಯೋಜನೆ ಮಾಡಿದ್ದರು ಮೇಘನಾ. ಈ ಪಾರ್ಟಿಗೆ ಚಿತ್ರರಂಗದ ಸೆಲೆಬ್ರಿಟಿಗಳು ಬಂದಿದ್ದರು.

ಮೇಘನಾ ರಾಜ್ ತಾಯಿ ಪ್ರಮಿಳಾ ಜೋಶಾಯ್, ಮಾಳವಿಕಾ, ರಕ್ಷಿತಾ ಪ್ರೇಮ್, ಶ್ರುತಿ ಹಾಗೂ ಅವರ ಮಗಳು ಈ ಪಾರ್ಟಿಯಲ್ಲಿ ಭಾಗಿ ಆಗಿದ್ದರು. ಎಲ್ಲರೂ ಒಟ್ಟಾಗಿ ಪೋಸ್ ಕೊಟ್ಟು ಗಮನ ಸೆಳೆದಿದ್ದಾರೆ.

Meghana Raj (3)

Meghana Raj (4)
Related Photo Gallery
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
‘ಮದುವೆಯಾಗಿ ಒಂದು ತಿಂಗಳಾದ್ರೂ ಹೆಂಡ್ತಿ ಜತೆಗೆ ಮಲಗಿಲ್ಲ ಅವನು!'
ಅಲಂಕಾರಕ್ಕೆಂದು ತಂದಿದ್ದ ಹೂವಿನ ಕುಂಡಗಳನ್ನು ಕದ್ದೊಯ್ದ ಜನ
ನ್ಯಾಯಾಲಯದಲ್ಲಿ ವಿಚ್ಛೇದಿತ ಪತಿಯನ್ನು ಹಿಗ್ಗಾಮುಗ್ಗ ಥಳಿಸಿದ ಮಹಿಳೆ
ಟರ್ನಿಂಗ್ನಲ್ಲಿ ಕಂಟ್ರೋಲ್ ಸಿಗದೆ ಮರಕ್ಕೆ ಡಿಕ್ಕಿ ಹೊಡೆದ ಕಾರು
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಪೈರಸಿ ಮಾಡಿ ಸಿಕ್ಕಿ ಬಿದ್ರೆ ಇದೆ ಮಾರಿಹಬ್ಬ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು




