ಕ್ರಿಸ್ಮಸ್ ದಿನ ಆಪ್ತರನ್ನು ಕರೆದು ಪಾರ್ಟಿ ಕೊಟ್ಟ ಮೇಘನಾ ರಾಜ್
ನಟಿ ಮೇಘನಾ ರಾಜ್ ಅವರು ಪ್ರತಿ ವರ್ಷ ಕ್ರಿಸ್ಮಸ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಈ ವರ್ಷವೂ ಆ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿವೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ನಾನಾ ರೀತಿಯ ಕಮೆಂಟ್ಗಳು ಬಂದಿವೆ. ಎಲ್ಲರೂ ಮೇಘನಾಗೆ ವಿಶ್ ಮಾಡಿದ್ದಾರೆ.
Updated on: Dec 26, 2025 | 1:24 PM
Share

ನಟಿ ಮೇಘನಾ ರಾಜ್ ಅವರು ಖುಷಿಯಿಂದ ಕ್ರಿಸ್ಮಸ್ ಹಬ್ಬ ಆಚರಿಸಿದ್ದಾರೆ. ಅವರು ಕ್ರಿಸ್ಮಸ್ ಗಿಡವನ್ನು ಮಾಡಿ ಅದನ್ನು ಬೆಳಕಿನಿಂದ ಅಲಂಕರಿಸಿದ್ದಾರೆ. ಇಷ್ಟೇ ಅಲ್ಲ, ಎಲ್ಲರನ್ನೂ ಕರೆದು ಅವರು ಖುಷಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಮೇಘನಾ ರಾಜ್ ಅವರು ಪ್ರತಿ ವರ್ಷವೂ ಅದ್ದೂರಿಯಾಗಿ ಕ್ರಿಸ್ಮಸ್ ಆಯೋಜನೆ ಮಾಡುತ್ತಾರೆ. ಈ ವರ್ಷವೂ ಅದು ಮುಂದುವರಿದಿದೆ. ಮನೆಯಲ್ಲೇ ಪಾರ್ಟಿಯನ್ನು ಆಯೋಜನೆ ಮಾಡಿದ್ದರು ಮೇಘನಾ. ಈ ಪಾರ್ಟಿಗೆ ಚಿತ್ರರಂಗದ ಸೆಲೆಬ್ರಿಟಿಗಳು ಬಂದಿದ್ದರು.

ಮೇಘನಾ ರಾಜ್ ತಾಯಿ ಪ್ರಮಿಳಾ ಜೋಶಾಯ್, ಮಾಳವಿಕಾ, ರಕ್ಷಿತಾ ಪ್ರೇಮ್, ಶ್ರುತಿ ಹಾಗೂ ಅವರ ಮಗಳು ಈ ಪಾರ್ಟಿಯಲ್ಲಿ ಭಾಗಿ ಆಗಿದ್ದರು. ಎಲ್ಲರೂ ಒಟ್ಟಾಗಿ ಪೋಸ್ ಕೊಟ್ಟು ಗಮನ ಸೆಳೆದಿದ್ದಾರೆ.

Meghana Raj (3)

Meghana Raj (4)
Related Photo Gallery
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!
ಇಂದಿನಿಂದ ಫ್ರೀ ಬಸ್ ಪಾಸ್ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್




