ಥೈಲ್ಯಾಂಡ್ನಲ್ಲಿ ಮೇಘನಾ ರಾಜ್ ಮೋಜು-ಮಸ್ತಿ; ಇಲ್ಲಿವೆ ಫೋಟೋಗಳು
ಮೇಘನಾ ರಾಜ್ ಅವರ ಪತಿ, ನಟ ಚಿರಂಜೀವಿ ಸರ್ಜಾ ಅವರು ನಿಧನ ಹೊಂದಿದರು. ಆ ಬಳಿಕ ರಾಯನ್ ಜನಿಸಿದ. ನಂತರ ಅವರ ಬದುಕು ಬದಲಾಗಿದೆ.
Updated on: Nov 13, 2022 | 6:30 AM
Share

ಮೇಘನಾ ರಾಜ್ ಅವರು ತಮ್ಮ ಜೀವನದಲ್ಲಿ ನಡೆದ ಕಹಿ ಘಟನೆಯನ್ನು ಮರೆತು ಮುಂದೆ ಸಾಗಲು ಪ್ರಯತ್ನಿಸುತ್ತಿದ್ದಾರೆ. ಸಿನಿಮಾ ಕೆಲಸಗಳಲ್ಲಿ ಅವರು ಬ್ಯುಸಿ ಆಗಿದ್ದಾರೆ. ಕೆಲವು ಚಿತ್ರ ಒಪ್ಪಿಕೊಂಡು ನಟಿಸಿದ್ದಾರೆ.

ಮೇಘನಾ ರಾಜ್ ಅವರ ಪತಿ, ನಟ ಚಿರಂಜೀವಿ ಸರ್ಜಾ ಅವರು ನಿಧನ ಹೊಂದಿದರು. ಆ ಬಳಿಕ ರಾಯನ್ ಜನಿಸಿದ. ನಂತರ ಅವರ ಬದುಕು ಬದಲಾಗಿದೆ.

ಮೇಘನಾ ಖುಷಿಯಿಂದ ಸಮಯ ಕಳೆಯಲು ಪ್ರಯತ್ನಿಸುತ್ತಿದ್ದಾರೆ. ಈಗ ಅವರು ಥೈಲ್ಯಾಂಡ್ಗೆ ಹೋಗಿದ್ದಾರೆ.

ಗರ್ಲ್ಸ್ ಗ್ಯಾಂಗ್ ಜತೆ ಮೇಘನಾ ಅವರು ಥೈಲ್ಯಾಂಡ್ ಪ್ರವಾಸದಲ್ಲಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ಫೋಟೋಗೆ ಎಲ್ಲರೂ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಮೇಘನಾ ಹೀಗೆಯೇ ಖುಷಿಖುಷಿಯಿಂದ ಇರಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ಥೈಲ್ಯಾಂಡ್ನಲ್ಲಿ ಮೇಘನಾ ರಾಜ್ ಮೋಜು-ಮಸ್ತಿ
Related Photo Gallery
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ರಣಭೀಕರ ಚಳಿಗೆ ಕರ್ನಾಟಕ ಗಢಗಢ; ಯಾವ್ಯಾವ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ?
ಹೆಸರಿಗಷ್ಟೇ ತಂಡದಲ್ಲಿರುವ ಸೂರ್ಯ, ಗಿಲ್ಗೆ BCCI ಪಾಠ ಕಲಿಸುವುದು ಯಾವಾಗ?
ಡಿ 16ರಂದು ಸುತ್ತೂರು ಜಯಂತೋತ್ಸವಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು
ಇನ್ಸ್ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್ ಮೀಟಿಂಗ್ ಬಗ್ಗೆ ಸೋಮಶೇಖರ್ ಬಿಗ್ ಅಪ್ಡೇಟ್




