- TV9 Kannada Photo gallery Meghana Raj shares Christmas 2021 celebration photos with her son Raayan Raj Sarja
ಕ್ರಿಸ್ಮಸ್ ಆಚರಿಸಿದ ಚಿರು ಪುತ್ರ ರಾಯನ್; ಮೇಘನಾ ರಾಜ್ ಹಂಚಿಕೊಂಡ ಫೋಟೋಗಳು ಇಲ್ಲಿವೆ
ಮೇಘನಾ ರಾಜ್ ಮನೆಯಲ್ಲಿ ಕ್ರಿಸ್ ಮಸ್ ಆಚರಿಸಲಾಗಿದೆ. ಪುತ್ರ ರಾಯನ್ ರಾಜ್ ಸರ್ಜಾ ಜೊತೆ ಅವರು ಹಬ್ಬವನ್ನು ಸೆಲೆಬ್ರೇಟ್ ಮಾಡಿದ್ದಾರೆ. ಆ ಫೋಟೋಗಳನ್ನು ಅವರು ಹಂಚಿಕೊಂಡು ಎಲ್ಲರಿಗೂ ಶುಭಾಶಯ ತಿಳಿಸಿದ್ದಾರೆ.
Updated on: Dec 26, 2021 | 9:15 AM
Share

Meghana Raj shares Christmas 2021 celebration photos with her son Raayan Raj Sarja mdn

Meghana Raj shares Christmas 2021 celebration photos with her son Raayan Raj Sarja mdn

ಕ್ರಿಸ್ಮಸ್ ಟ್ರೀ ಪಕ್ಕದಲ್ಲಿ ಕುಳಿತು ಮೇಘನಾ ರಾಜ್ ಮತ್ತು ರಾಯನ್ ರಾಜ್ ಸರ್ಜಾ ಫೋಟೋಗೆ ಪೋಸ್ ನೀಡಿದ್ದಾರೆ. ಆ ಫೋಟೋಗಳನ್ನು ಮೇಘನಾ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಮೇಘನಾ ರಾಜ್ ಮನೆಯಲ್ಲಿ ಹಿಂದು ಮತ್ತು ಕ್ರೈಸ್ತ ಎರಡೂ ಧರ್ಮದ ಸಂಪ್ರದಾಯಗಳನ್ನು ಪಾಲಿಸಲಾಗುತ್ತದೆ. ಎಲ್ಲ ಹಬ್ಬಗಳನ್ನು ಅವರು ಆಚರಿಸುತ್ತಾರೆ. ಈಗ ಕ್ರಿಸ್ಮಸ್ ಸಂಭ್ರಮ ಕಳೆಗಟ್ಟಿದೆ.

ಪುತ್ರ ರಾಯನ್ ರಾಜ್ ಸರ್ಜಾನ ಆರೈಕೆಯಲ್ಲಿ ಮೇಘನಾ ರಾಜ್ ತೊಡಗಿಕೊಂಡಿದ್ದಾರೆ. ಈ ನಡುವೆ ಅವರು ನಟನೆಗೂ ಮರಳಿದ್ದಾರೆ. ಸಿನಿಮಾ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗವಹಿಸಲು ಆರಂಭಿಸಿದ್ದಾರೆ.

Web contact
TV9 Kannada
Read More
Related Photo Gallery
‘ಬ್ಲಾಸ್ಟ್’ ಸಿನಿಮಾಗೆ ಬ್ಲಾಸ್ಟ್ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಇಂದು ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು!
ತೆಲಂಗಾಣದಲ್ಲೂ ಜನಸೇನಾ ಸ್ಪರ್ಧಿಸಲಿದೆ; ಪವನ್ ಕಲ್ಯಾಣ್ ಸವಾಲು
ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!
ದಿಢೀರ್ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!



