ರಾಯನ್ ಹಾಗೂ ಕುಟುಂಬದ ಜೊತೆ ಸಮ್ಮರ್ ವೆಕೇಶನ್ ತೆರಳಿದ ಮೇಘನಾ ರಾಜ್

Updated on: Mar 31, 2026 | 3:03 PM

Meghana Raj Son Rayan: ಮೇಘನಾ ರಾಜ್ ಅವರು ಸದ್ಯ ಮಗುವಿನ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಅವರು ಈಗ ರಾಯನ್ ಜೊತೆ ವೆಕೇಶನ್ ತೆರಳಿದ್ದಾರೆ. ಈ ಸಂದರ್ಭದ ಫೋಟೋ ವೈರಲ್ ಆಗಿ ಗಮನ ಸೆಳೆದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

1 / 5
ಮೇಘನಾ ರಾಜ್ ಮಗ ರಾಯನ್ ಹಾಗೂ ತಮ್ಮ ಕುಟುಂಬದ ಜೊತೆ ವೆಕೇಶನ್ ತೆರಳಿದ್ದಾರೆ. ಈ ಸಂದರ್ಭದ ಫೋಟೋ ಹಂಚಿಕೊಂಡಿದ್ದು, ಅವು ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಮೇಘನಾ ರಾಜ್ ಮಗ ರಾಯನ್ ಹಾಗೂ ತಮ್ಮ ಕುಟುಂಬದ ಜೊತೆ ವೆಕೇಶನ್ ತೆರಳಿದ್ದಾರೆ. ಈ ಸಂದರ್ಭದ ಫೋಟೋ ಹಂಚಿಕೊಂಡಿದ್ದು, ಅವು ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

2 / 5

ಮೇಘನಾ ರಾಜ್ ಅವರ ಮಗ ರಾಯನ್ ಓದುವುದರಲ್ಲಿ ತೊಡಗಿಕೊಂಡಿದ್ದಾನೆ. ಈಗ ಸಮ್ಮರ್ ವೆಕೇಶನ್ ಶುರುವಾಗಿದೆ. ಹೀಗಾಗಿ, ಮಗನ ಜೊತೆ ಮೇಘನಾ ಪ್ರವಾಸ ತೆರಳಿದ್ದಾರೆ. ಈ ಸುಂದರ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 5

ಮೇಘನಾ ರಾಜ್ ಅವರಿಗೆ ಈಗ ಮಗನೇ ಪ್ರಪಂಚ. ಚಿರಂಜೀವಿ ಸರ್ಜಾ ನಿಧನ ಹೊಂದುವಾಗ ಮೇಘನಾ ರಾಜ್ ಪ್ರೆಗ್ನೆಂಟ್ ಆಗಿದ್ದರು. ಚಿರುನ ಕಳೆದುಕೊಂಡು ದುಃಖದಲ್ಲಿ ಕೈ ತೊಳೆದರು. ಆ ಬಳಿಕ ಅವರ ಬದುಕು ನಿಧಾನವಾಗಿ ಬದಲಾಗುತ್ತಾ ಬಂತು.

4 / 5

ಮೇಘನಾ ರಾಜ್ ಅವರು ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಅಲ್ಲೊಂದು, ಇಲ್ಲೊಂದು ಸಿನಿಮಾ ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ. ಅವರ ಸಂಪೂರ್ಣ ಗಮನ ಮಗನ ಸಾಕುವುದರ ಮೇಲೆಯೇ ಇದೆ.

5 / 5

ಮೇಘನಾ ರಾಜ್ ತಂದೆ ಸುಂದರ್ ರಾಜ್ ಹಾಗೂ ಪ್ರಮಿಳಾ ಜೋಶಾಯಿ ಅವರು ಕೂಡ ಮೇಘನಾ ಬೆಂಬಲಕ್ಕೆ ನಿಂತಿದ್ದಾರೆ. ಅವರು ಮಗಳು ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳನ್ನು ಬೆಂಬಲಿಸುತ್ತಾ ಬರುತ್ತಿದ್ದಾರೆ.

Published On - 3:03 pm, Tue, 31 March 26

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us