ಹೇಗಿದೆ ಗೊತ್ತಾ ಚಿರು ಪುತ್ರನ ಫ್ರೆಂಡ್ಸ್​ ಗ್ಯಾಂಗ್​? ಇಲ್ಲಿದೆ ರಾಯನ್​​ ರಾಜ್​ ಸರ್ಜಾ ಗೆಳೆಯರ ಫೋಟೋ ಆಲ್ಬಂ

Raayan Raj Sarja Photos: ನಟಿ ಮೇಘನಾ ರಾಜ್​ ಅವರು ಪುತ್ರ ರಾಯನ್​ ರಾಜ್​ ಸರ್ಜಾನ ಆರೈಕೆಯಲ್ಲಿ ತೊಡಗಿಕೊಂಡಿದ್ದಾರೆ. ಮಗನ ಕೆಲವು ಹೊಸ ಪೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

Dec 13, 2021 | 11:10 AM
TV9kannada Web Team

| Edited By: Apurva Kumar Balegere

Dec 13, 2021 | 11:10 AM

ಮೇಘನಾ ರಾಜ್​-ಚಿರಂಜೀವಿ ಸರ್ಜಾ ಪುತ್ರ ರಾಯನ್​ ರಾಜ್​ ಸರ್ಜಾ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗುತ್ತವೆ. ಈ ಫೋಟೋಗಳಿಗೆ ಫ್ಯಾನ್ಸ್​ ಮೆಚ್ಚುಗೆ ಸೂಚಿಸುತ್ತಾರೆ.

1 / 5
ರಾಯನ್​ ರಾಜ್​ ಸರ್ಜಾ ಆಗಮನದ ಬಳಿಕ ಮೇಘನಾ ರಾಜ್​ ಬದುಕಿನಲ್ಲಿ ಹೊಸ ಬೆಳಕು ಮೂಡಿದೆ. ಪುತ್ರನ ಆರೈಕೆಯಲ್ಲಿ ಅವರು ಬ್ಯುಸಿ ಆಗಿದ್ದಾರೆ. ಆಗಾಗ ಅವರು ಮಗನ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ.

2 / 5
ಗೆಳೆಯನ ಬರ್ತ್​ಡೇ ಪಾರ್ಟಿಯಲ್ಲಿ ರಾಯನ್​ ರಾಜ್​ ಸರ್ಜಾ ಭಾಗವಹಿಸಿದ್ದಾನೆ. ಫ್ರೆಂಡ್ಸ್​ ಜತೆ ಸೇರಿ​ ಆಟ ಆಡಿದ್ದಾನೆ. ಈ ಸಂದರ್ಭದಲ್ಲಿ ಮೇಘನಾ ರಾಜ್​ ಅವರು ಕೆಲವು ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ.

3 / 5
‘ಮಕ್ಕಳನ್ನು ಪೋಸ್ ನೀಡುವಂತೆ ಮಾಡುವುದು ತುಂಬ ಇಷ್ಟ. ಈ ಮಾತನ್ನು ತಾಯಂದಿರೆಲ್ಲ ಒಪ್ಪುತ್ತೀರಾ’ ಎಂದು ಈ ಫೋಟೋಗಳಿಗೆ ಮೇಘನಾ ರಾಜ್​ ಕ್ಯಾಪ್ಷನ್​ ನೀಡಿದ್ದಾರೆ.

4 / 5
ಇನ್​ಸ್ಟಾಗ್ರಾಮ್​ನಲ್ಲಿ ಒಂದು ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋಗಳಿಗೆ ಲೈಕ್​ ಬಟನ್​ ಒತ್ತಿದ್ದಾರೆ. ರಾಯನ್​ ರಾಜ್​ ಸರ್ಜಾ ಸಖತ್​ ಕ್ಯೂಟ್​ ಆಗಿ ಕಾಣುತ್ತಿದ್ದಾನೆ.

5 / 5

Follow us on

Most Read Stories

Click on your DTH Provider to Add TV9 Kannada